ಬ್ರಹ್ಮಾನಂದನ್ ಜೀವನಚರಿತ್ರೆ

  ಬ್ರಹ್ಮಾನಂದಂ ತೆಲಗು ಚಿತ್ರರಂಗದ ಪ್ರಸಿದ್ಧ ಹಾಸ್ಯನಟ. ಸಾವಿರಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು `ಅತಿ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಸಮಕಾಲೀನ ನಟ' ಎಂದು ಗಿನ್ನಿಸ್ ರೆಕಾರ್ಡ ಹೊಂದಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. ತೆಲುಗು ಚಿತ್ರರಂಗಕ್ಕೆ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ `ಪದ್ಮಶ್ರೀ' ನೀಡಿ ಗೌರವಿಸಿದೆ.ಕನ್ನಡದಲ್ಲಿ ಪುನೀತ್‌ರಾಜಕುಮಾರ್ ಅಭಿನಯದ `ನಿನ್ನಿಂದಲೇ' ಚಿತ್ರದಲ್ಲಿ ನಟಿಸಿದ್ದಾರೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X