twitter
    Celebs»Brunda Vikram

    ಬೃಂದಾ ವಿಕ್ರಮ್

    Actress
    ಬೃಂದಾ ವಿಕ್ರಮ್ ​ ರಂಗಭೂಮಿ ಕಲಾವಿದೆ ಮತ್ತು ನಟಿ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿರುವ ಇವರು ನೃತ್ಯಗಾರ್ತಿಯೂ ಹೌದು. ಇವರು ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾದಲ್ಲೂ ನಟಿಸಿದ್ದಾರೆ.  ಮದುವೆ: ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ವಾಸುಕಿ ವೈಭವ್​ ಹಾಗೂ ಬೃಂದಾ ವಿಕ್ರಮ್​ ಹಲವು ವರ್ಷಗಳಿಂದ... ReadMore
    Famous For
    ಬೃಂದಾ ವಿಕ್ರಮ್​ ರಂಗಭೂಮಿ ಕಲಾವಿದೆ ಮತ್ತು ನಟಿ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿರುವ ಇವರು ನೃತ್ಯಗಾರ್ತಿಯೂ ಹೌದು. ಇವರು ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾದಲ್ಲೂ ನಟಿಸಿದ್ದಾರೆ. 

    ಮದುವೆ: ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ವಾಸುಕಿ ವೈಭವ್​ ಹಾಗೂ ಬೃಂದಾ ವಿಕ್ರಮ್​ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇವರಿಬ್ಬರು ರಂಗಭೂಮಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದು, ಹಲವಾರು ನಾಟಕ ಮತ್ತು ಬೀದಿನಾಟಕಗಳಲ್ಲಿ ಅಭಿನಯಿಸಿದ್ದರು.  2023ರ ನವೆಂಬರ್ 16ರಂದು ಈ ಜೋಡಿ ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ಸರಳ ಹಾಗೂ ಸಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ. 
    Read More
    ಬೃಂದಾ ವಿಕ್ರಮ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X