X
ಬೃಂದಾ ವಿಕ್ರಮ್
Actress

ಬೃಂದಾ ವಿಕ್ರಮ್ ಜೀವನ ಚರಿತ್ರೆ

ಬೃಂದಾ ವಿಕ್ರಮ್​ ರಂಗಭೂಮಿ ಕಲಾವಿದೆ ಮತ್ತು ನಟಿ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿರುವ ಇವರು ನೃತ್ಯಗಾರ್ತಿಯೂ ಹೌದು. ಇವರು ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾದಲ್ಲೂ ನಟಿಸಿದ್ದಾರೆ. 

ಮದುವೆ: ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ವಾಸುಕಿ ವೈಭವ್​ ಹಾಗೂ ಬೃಂದಾ ವಿಕ್ರಮ್​ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇವರಿಬ್ಬರು ರಂಗಭೂಮಿಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದು, ಹಲವಾರು ನಾಟಕ ಮತ್ತು ಬೀದಿನಾಟಕಗಳಲ್ಲಿ ಅಭಿನಯಿಸಿದ್ದರು.  2023ರ ನವೆಂಬರ್ 16ರಂದು ಈ ಜೋಡಿ ಬೆಂಗಳೂರಿನ ಕಲ್ಯಾಣ ಮಂಟಪವೊಂದರಲ್ಲಿ ಸರಳ ಹಾಗೂ ಸಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ. 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+