Celeb News
-
ಕನ್ನಡದಲ್ಲಿ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚಾಗುತ್ತಿದೆ. ಈ ಹಿಂದೆ ಉಪೇಂದ್ರ ಮತ್ತು ಸುದೀಪ್ 'ಮುಕುಂದ ಮುರಾರಿ' ಚಿತ್ರಕ್ಕಾಗಿ ಒಂದಾಗಿದ್ದರು. ಸದ್ಯ ಶಿವರಾಜ್ ಕುಮಾರ್ ಮತ್ತು ಸುದೀಪ್ ಒಟ್ಟಿಗೆ 'ದಿ ವಿಲನ್' ಸಿನಿಮಾ ಮಾಡುತ್ತಿದ್ದಾರೆ. ಆದರೆ ಇದೀಗ ಒಂದೇ ಚಿತ್ರದಲ್ಲಿ ಸುದೀಪ್ ಮತ್ತು ಪುನೀತ್ ರಾಜ್ ಕುಮಾರ್ ಕಾಣಿಸಿಕೊಳ್ಳುವ ಸುದ್ದಿಯೊಂದು ಬಂದಿದೆ. 'ವಿಕ್ರಂ ವೇದ'..
ಸಂಬಂಧಿತ ಸುದ್ದಿ