ಚೈತ್ರಾ ಕೋಟೂರ್
Actress/Actor
ಚೈತ್ರಾ ಕೋಟೂರ್ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಮತ್ತು ಯುವ ಬರಹಗಾರ್ತಿ. ಹಾಗೇ ರಂಗಭೂಮಿಯಲ್ಲಿ ಕೂಡ ಸಾಕಷ್ಟು ಕೃಷಿ ಮಾಡಿದ್ದಾರೆ. ತಂದೆ ನಾರಾಯಣಪ್ಪನವರು ಸೇನೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸಿ, ಪ್ರಸ್ತುತ ನಿವೃತ್ತಿ ಹೊಂದಿದ್ದಾರೆ. ಹವ್ಯಾಸಕ್ಕೆಂದು ಚುಟುಕುಗಳನ್ನು...
ReadMore
Famous For
ಚೈತ್ರಾ ಕೋಟೂರ್ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟಿ ಮತ್ತು ಯುವ ಬರಹಗಾರ್ತಿ. ಹಾಗೇ ರಂಗಭೂಮಿಯಲ್ಲಿ ಕೂಡ ಸಾಕಷ್ಟು ಕೃಷಿ ಮಾಡಿದ್ದಾರೆ. ತಂದೆ ನಾರಾಯಣಪ್ಪನವರು ಸೇನೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸಿ, ಪ್ರಸ್ತುತ ನಿವೃತ್ತಿ ಹೊಂದಿದ್ದಾರೆ. ಹವ್ಯಾಸಕ್ಕೆಂದು ಚುಟುಕುಗಳನ್ನು ಬರೆಯುತ್ತಾರೆ. ತಾಯಿ ಸರ್ಕಾರಿ ಶಾಲಾ ಶಿಕ್ಷಕಿ. ಸಹೋದರ ಪ್ರದೀಪ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದಾರೆ.
ಚೈತ್ರಾ ಕೋಟೂರ್ ಅವರು ಹಲವು ಧಾರಾವಾಹಿಗಳು ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಸಿದ್ದಾರೆ. ಜೊತೆಗೆ ಸಂಭಾಷಣೆ, ಹಾಡುಗಳನ್ನ ಬರೆದಿದ್ದಾರೆ. ಸೂಜಿದಾರ ಚಿತ್ರದಲ್ಲಿ ಮುಖ್ಯಪಾತ್ರದಲ್ಲಿ ನಟಿಸಿ, ಸಂಭಾಷಣೆ ಬರೆದು ಒಂದು ಹಾಡನ್ನು ಬರೆದಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್ ಅವರ ಬಳಿ ಸಹಾಯಕ ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ.
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
-
ಸೂಪರ್ ಸ್ಟಾರ್ ಗಳಿಗೆ ಬೇಕಿಲ್ಲ, ಹೊಸಬರಿಗೆ ಬೆಲೆ ಇಲ್ಲ ; ಕನ್ನಡ ಚಿತ್ರರಂಗದ ಕರುಣಾಜನಕ ಕಥೆ...!
-
ಕನ್ನಡ ಫಿಲ್ಮ್ ಮೇಕರ್ಸ್ಗೆ ಚಿತ್ರಮಂದಿರಗಳು ಬೇಡ್ವಾ? ಓಟಿಟಿ ಸಾಕಾ? ಏನಿದು ಭೀತಿ?
-
'ವೀರ ಮದಕರಿ' ಚಿತ್ರದ ಬಾಲನಟಿ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ವಾಪಸ್
ಚೈತ್ರಾ ಕೋಟೂರ್ ಕಾಮೆಂಟ್ಸ್