twitter
    Celebs»Chaitra Hallikeri

    ಚೈತ್ರಾ ಹಳ್ಳಿಕೇರಿ

    ಚೈತ್ರಾ ಹಳ್ಳಿಕೆರೆ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಹೆಸರುವಾಸಿಯಾಗಿದ್ದಾರೆ. ಮೂಲತಃ ರಂಗಭೂಮಿ ಕಲಾವಿದೆಯಾಗಿದ್ದ ಇವರು, ನಂತರ ಮಾಡೆಲಿಂಗ್ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟರು.   ಒಳ್ಳೆ-ಒಳ್ಳೆಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾಗಲೇ, ಮದುವೆಯಾದ ಕಾರಣ ಸಿನಿಮಾ ರಂಗದಿಂದ ದೂರವಾದರು. ನಂತರ... ReadMore

    ಚೈತ್ರಾ ಹಳ್ಳಿಕೆರೆ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಹೆಸರುವಾಸಿಯಾಗಿದ್ದಾರೆ. ಮೂಲತಃ ರಂಗಭೂಮಿ ಕಲಾವಿದೆಯಾಗಿದ್ದ ಇವರು, ನಂತರ ಮಾಡೆಲಿಂಗ್ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟರು.

     

    ಒಳ್ಳೆ-ಒಳ್ಳೆಯ ಸಿನಿಮಾಗಳಲ್ಲಿ ನಟಿಸುತ್ತಿದ್ದಾಗಲೇ, ಮದುವೆಯಾದ ಕಾರಣ ಸಿನಿಮಾ ರಂಗದಿಂದ ದೂರವಾದರು. ನಂತರ ಮದುವೆಯಲ್ಲಿ ಸಮಸ್ಯೆಗಳು ಕಾಣಿಸಿಕೊಂಡಾಗ, ಪತಿಯಿಂದ ದೂರಾದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ.

     

    ಕಿಚ್ಚ ಸುದೀಪ್ ನಿರೂಪಣೆಯ, ವೂಟ್ ನಲ್ಲಿ ಪ್ರಸಾರವಾಗುವ ಮೊದಲ ಓಟಿಟಿ ಬಿಗ್ ಬಾಸ್ ನಲ್ಲಿ ಸ್ಫರ್ದಿಯಾಗಿ ಭಾಗವಹಿಸಿದ್ದರು.

    Read More
    ಚೈತ್ರಾ ಹಳ್ಳಿಕೇರಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X