Celebs»Chandan Achar
  ಚಂದನ್ ಆಚಾರ್

  ಚಂದನ್ ಆಚಾರ್

  Actor
  ಚಂದನ ಆಚಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಚಂದನ್ ರಂಗಭೂಮಿಯೆಡೆಗೆ ಆಕರ್ಷಿತರಾಗಿ `ನಟನಾ' ರಂಗತಂಡ ಸೇರಿದರು.ಇಲ್ಲಿ `ಸಂಕ್ರಾತಿ',`ಮಲೆಗಳಲ್ಲಿ ಮದುಮಗಳು', ಮುಂತಾದ ನಾಟಕಗಳಿಗೆ ಬಣ್ಣ ಹಚ್ಚಿದ್ದಾರೆ. ಇವರು ಪತ್ರಿಕೋದ್ಯಮ ವಿಧ್ಯಾರ್ಥಿ. ನಟನೆ... ReadMore
  Famous For
  ಚಂದನ ಆಚಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಚಂದನ್ ರಂಗಭೂಮಿಯೆಡೆಗೆ ಆಕರ್ಷಿತರಾಗಿ `ನಟನಾ' ರಂಗತಂಡ ಸೇರಿದರು.ಇಲ್ಲಿ `ಸಂಕ್ರಾತಿ',`ಮಲೆಗಳಲ್ಲಿ ಮದುಮಗಳು', ಮುಂತಾದ ನಾಟಕಗಳಿಗೆ ಬಣ್ಣ ಹಚ್ಚಿದ್ದಾರೆ. ಇವರು ಪತ್ರಿಕೋದ್ಯಮ ವಿಧ್ಯಾರ್ಥಿ. ನಟನೆ ಮಾತ್ರವಲ್ಲದೇ ಮಿಮಿಕ್ರಿ ಕೂಡ ಮಾಡುತ್ತಾರೆ. ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು

  `ಕಿರಿಕ್ ಪಾರ್ಟಿ' ಚಿತ್ರದಲ್ಲಿ  ಇವರ ಹಾಸ್ಯ ಪಾತ್ರ ಇವರಿಗೆ ಮೊದಲ ಬಾರಿಗೆ ಖ್ಯಾತಿ ತಂದು ಕೊಟ್ಟಿತು. ನಂತರ `ಮುಗುಳು ನಗೆ',`ದಯವಿಟ್ಟು ಗಮನಿಸಿ' ಮುಂತಾದ ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದರು. 2019 ರಲ್ಲಿ ತೆರೆಕಂಡ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.
  Read More
  ಚಂದನ್ ಆಚಾರ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X