X
ಚಂದನ್ ಆಚಾರ್
Actor

ಚಂದನ್ ಆಚಾರ್ ಜೀವನ ಚರಿತ್ರೆ

ಚಂದನ ಆಚಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಮೈಸೂರಿನಲ್ಲಿ ಹುಟ್ಟಿ ಬೆಳೆದ ಚಂದನ್ ರಂಗಭೂಮಿಯೆಡೆಗೆ ಆಕರ್ಷಿತರಾಗಿ `ನಟನಾ' ರಂಗತಂಡ ಸೇರಿದರು.ಇಲ್ಲಿ `ಸಂಕ್ರಾತಿ',`ಮಲೆಗಳಲ್ಲಿ ಮದುಮಗಳು', ಮುಂತಾದ ನಾಟಕಗಳಿಗೆ ಬಣ್ಣ ಹಚ್ಚಿದ್ದಾರೆ. ಇವರು ಪತ್ರಿಕೋದ್ಯಮ ವಿಧ್ಯಾರ್ಥಿ. ನಟನೆ ಮಾತ್ರವಲ್ಲದೇ ಮಿಮಿಕ್ರಿ ಕೂಡ ಮಾಡುತ್ತಾರೆ. ಬಿಗ್ ಬಾಸ್ ಸೀಸನ್ 7 ನ ಎಲ್ಲಾ ಸ್ಪರ್ಧಿಗಳು

`ಕಿರಿಕ್ ಪಾರ್ಟಿ' ಚಿತ್ರದಲ್ಲಿ  ಇವರ ಹಾಸ್ಯ ಪಾತ್ರ ಇವರಿಗೆ ಮೊದಲ ಬಾರಿಗೆ ಖ್ಯಾತಿ ತಂದು ಕೊಟ್ಟಿತು. ನಂತರ `ಮುಗುಳು ನಗೆ',`ದಯವಿಟ್ಟು ಗಮನಿಸಿ' ಮುಂತಾದ ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿದರು. 2019 ರಲ್ಲಿ ತೆರೆಕಂಡ `ಕೆಮಿಸ್ಟ್ರಿ ಆಫ್ ಕರಿಯಪ್ಪ' ಚಿತ್ರದಲ್ಲಿ ನಾಯಕನ ಪಾತ್ರದಲ್ಲಿ ನಟಿಸಿದ್ದಾರೆ.

ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ಸೀಸನ್ 7 ರಲ್ಲಿ 12 ನೇ ಸ್ಪರ್ಧಿಯಾಗಿ ಭಾಗವಹಿಸಿದ್ದರು. 98 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದ ಚಂದನ್, 14 ನೇ ವಾರ ಮನೆಯಿಂದ ಹೊರಬಂದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+