X
ಚಂದ್ರಕಲಾ ಮೋಹನ್
Actor/Actress

ಚಂದ್ರಕಲಾ ಮೋಹನ್ ಜೀವನ ಚರಿತ್ರೆ

ಚಂದ್ರಕಲಾ ಮೋಹನ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ. ಪುಟ್ಟಗೌರಿ ಮದುವೆ ಸೀರಿಯಲ್ ನ ಅಜ್ಜಮ್ಮ ಪಾತ್ರದ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ. ಇವರು ಅಭಿಸಾರಿಕೆ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ ಕನ್ನಡ ಸೀಸನ್ 8 ರ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+