X
ಚಂದ್ರಿಕಾ
Actress/Producer

ಚಂದ್ರಿಕಾ ಜೀವನ ಚರಿತ್ರೆ

ಚಂದ್ರಿಕಾ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಇವರು `ಚೆಲುವೆ ನೀನು ನಕ್ಕರೆ ಹಾಲು ಸಕ್ಕರೆ',`ಕೆಂಡ ಸಂಪಿಗೆ' ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು `ಶ್ರೀ ನಾಗ ಶಕ್ತಿ' ಎಂಬ ಚಿತ್ರವನ್ನು ನಿರ್ಮಿಸಿ ನಟಿಸಿದ್ದಾರೆ. ಇವರು ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದರು.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+