twitter
    Celebs»Chaya Singh

    ಛಾಯಾ ಸಿಂಗ್

    Actress
    Born : 16 May 1981
    ಛಾಯಾ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ಬಂಗಾಳಿ, ಬೋಜಪುರಿ, ತೆಲುಗು ಮತ್ತು ಓರಿಯಾ ಚಿತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲಿ ಜನಿಸಿದ ಛಾಯಾ ಬೆಂಗಳೂರಿನ ಲೌರ್ಡ್ಸ್ ಶಾಲೆಯಲ್ಲಿ ಓದದಿರು. ಇವರ ಪೋಷಕರು ಉತ್ತರ ಪ್ರದೇಶದಿಂದ ಬಂದು... ReadMore
    Famous For

    ಛಾಯಾ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕನ್ನಡ ಮಾತ್ರವಲ್ಲದೇ ತಮಿಳು, ಮಲಯಾಳಂ, ಬಂಗಾಳಿ, ಬೋಜಪುರಿ, ತೆಲುಗು ಮತ್ತು ಓರಿಯಾ ಚಿತ್ರಗಳಲ್ಲಿ ನಟಿಸಿದ್ದಾರೆ. ಬೆಂಗಳೂರಿನಲ್ಲಿ ಜನಿಸಿದ ಛಾಯಾ ಬೆಂಗಳೂರಿನ ಲೌರ್ಡ್ಸ್ ಶಾಲೆಯಲ್ಲಿ ಓದದಿರು. ಇವರ ಪೋಷಕರು ಉತ್ತರ ಪ್ರದೇಶದಿಂದ ಬಂದು ಕರ್ನಾಟಕದಲ್ಲಿ ನೆಲೆಸಿದ ರಜಪೂತರು.


    ಸ್ಯಾಂಡಲ್‌ವುಡ್ 

    ಕನ್ನಡ ಸಿನಿಮಾರಂಗದಿಂದ ನಟನೆ ಆರಂಭಿಸಿದ ಛಾಯಾ ಸಿಂಗ್, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನಡಿ' ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಇವರು ನಟಿಸಿದ ಮೊದಲ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಬಳಿಕ ರಾಷ್ಟ್ರಗೀತೆ, ಚಿಟ್ಟೆ, ಗುಟ್ಟು ಸಿನಿಮಾಗಳಲ್ಲಿ ನಟಿಸಿದರು. ನಂತರ...

    Read More
    ಛಾಯಾ ಸಿಂಗ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X