twitter
    Celebs»Chikkanna

    ಚಿಕ್ಕಣ್ಣ

    Actor/Singer
    Born : 22 Jun 1986
    Birth Place : mandya
    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ಹಾಸ್ಯ ಕಲಾವಿದ,ಹವ್ಯಾಸಿ ಹಿನ್ನಲೆ ಗಾಯಕ ಮತ್ತು ಗೀತರಚನಕಾರ. ತಮ್ಮ ವಿಶಿಷ್ಟ ಮ್ಯಾನರಿಸಂ ನಿಂದ ಪ್ರೇಕ್ಷಕರಿಗೆ ಕಚಗುಳಿಯಿಡುವ ಚಿಕ್ಕಣ್ಣ ಪ್ರಸ್ತುತ ಕನ್ನಡದ ಬಹುಬೇಡಿಕೆಯ ಹಾಸ್ಯ ನಟ. ಚಿಕ್ಕಣ್ಣ 1986,ಜೂನ್ 22 ರಂದು ಮೈಸೂರು ಜಿಲ್ಲೆಯ... ReadMore
    Famous For

    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ಹಾಸ್ಯ ಕಲಾವಿದ,ಹವ್ಯಾಸಿ ಹಿನ್ನಲೆ ಗಾಯಕ ಮತ್ತು ಗೀತರಚನಕಾರ. ತಮ್ಮ ವಿಶಿಷ್ಟ ಮ್ಯಾನರಿಸಂ ನಿಂದ ಪ್ರೇಕ್ಷಕರಿಗೆ ಕಚಗುಳಿಯಿಡುವ ಚಿಕ್ಕಣ್ಣ ಪ್ರಸ್ತುತ ಕನ್ನಡದ ಬಹುಬೇಡಿಕೆಯ ಹಾಸ್ಯ ನಟ.

    ಚಿಕ್ಕಣ್ಣ 1986,ಜೂನ್ 22 ರಂದು ಮೈಸೂರು ಜಿಲ್ಲೆಯ ಬಲ್ಲಹಳ್ಳಿಯಲ್ಲಿ ಜನಿಸಿದರು.ಮೈಸೂರಿನ ದೃಶ್ಯ ಕಲಾವಿದೆ ತಂಡದಲ್ಲಿ ಕಾಮಿಡಿ ಶೋಗಳನ್ನು ಮಾಡುತ್ತಾ ತಮ್ಮ ಕಲಾಜೀವನ ಆರಂಭಿಸಿದರು. ಈ ತಂಡದ ಮೂಲಕ ಹಲವು ಹಬ್ಬ-ಹರಿದಿನಗಳು ಮತ್ತು ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡುತ್ತಿದ್ದ ಚಿಕ್ಕಣ್ಣ ನಂತರ ಉದಯ ಟಿವಿಯಲ್ಲಿ ಒಂದು ಕಾಮಿಡಿ ಶೋನಲ್ಲಿ ಕಾರ್ಯನಿರ್ವಹಿಸಿದರು.

    ಕನ್ನಡ ಚಿತ್ರರಂಗದ ಅಮೃತ ಮಹೋತ್ಸವ ಕಾರ್ಯಕ್ರಮದ ನಿರೂಪಣೆ ಮಾಡುವಾಗ ಯಶ್...

    Read More
    • ಉಪಾಧ್ಯಕ್ಷ ಟ್ರೇಲರ್
    • ಉಪಧ್ಯಕ್ಷ Theatrical ಟೀಸರ್
    • ಮಾಯಾನಗರಿ ಸಿನಿಮಾ ಟ್ರೇಲರ್
    • ನನಗೆ ನೀನು ಲಿರಿಕಲ್‌-ಉಪಾಧ್ಯಕ್ಷ
    • ಉಪಾಧ್ಯಕ್ಷ ಟೀಸರ್
    • ಮಾರ್ಟಿನ್ ಸಿನಿಮಾ ಟೀಸರ್
    ಚಿಕ್ಕಣ್ಣ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X