Celebs » Chikkanna » Biography
ಜೀವನಚರಿತ್ರೆ

ಕಾಮಿಡಿ ಕಿಂಗ್ ಚಿಕ್ಕಣ್ಣ ಇವರು ಹಲವು ಸಹಾಯಪಾತ್ರಗಳಲ್ಲಿ, ಕಾಮಿಡಿ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇವರು 2011 ರಲ್ಲಿ ಯಶ್ ನಾಯಕತ್ವದಲ್ಲಿ ಮೂಡಿಬಂದ "ಕಿರಾತಕ" ಚಿತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡರು.

ನಂತರ ಇವರು 2013 ತೆರೆಕಂಡಿರುವ "ರಾಜಾಹುಲಿ" ಚಿತ್ರದಲ್ಲಿ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಂಡು ಜನಮನ್ನಣೆ ಗಳಿಸಿಕೊಂಡಿದ್ದಾರೆ . ಹೀಗೆ ಹಲವು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಇವರು ಕಾಮಿಡಿ ಪಾತ್ರಗಳಲ್ಲಿ ಸೇರಿಂದಂತೆ ಕೆಲ ನಾಯಕ ಪಾತ್ರದಲ್ಲೂ ಚಿಕ್ಕಣ್ಣ ಕಾಣಿಸಿಕೊಂಡಿದ್ದಾರೆ. ಇವರ ಅಕ್ಟಿಂಗ್ ಗೆ ಪ್ರೇಕ್ಷಕರು ಫುಲ್ ಫಿಧಾ ಆಗಿದ್ದಾರೆ. ಅಷ್ಟರ ಮಟ್ಟಿಗೆ ಚಿತ್ರಗಳಲ್ಲಿ ಮೋಡಿ ಮಾಡುತ್ತಿದ್ದಾರೆ.

 

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada