ಚಿರಂಜೀವಿ ಸರ್ಜಾ
Actor
Born : 17 Oct 1980
Birth Place : ಬೆಂಗಳೂರು
1980 ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಜನಿಸಿದ ಚಿರಂಜೀವಿ ಸರ್ಜಾ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವೆಲ್ಲ ಬಾಲ್ಡ್ವಿನ್ ಪ್ರೌಢ ಶಾಲೆಯಲ್ಲಿ ಮುಗಿಸಿದರು. ನಂತರ ಬೆಂಗಳೂರಿನಲ್ಲಿರುವ ವಿಜಯ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದರು. ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಇವರ ಕಿರಿಯ ಸಹೋದರ ಹಾಗೂ ಕನ್ನಡದ...
ReadMore
Famous For
1980 ಅಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಜನಿಸಿದ ಚಿರಂಜೀವಿ ಸರ್ಜಾ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವೆಲ್ಲ ಬಾಲ್ಡ್ವಿನ್ ಪ್ರೌಢ ಶಾಲೆಯಲ್ಲಿ ಮುಗಿಸಿದರು. ನಂತರ ಬೆಂಗಳೂರಿನಲ್ಲಿರುವ ವಿಜಯ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದರು. ಆಕ್ಷನ್ ಪ್ರಿನ್ಸ್ ದ್ರುವ ಸರ್ಜಾ ಇವರ ಕಿರಿಯ ಸಹೋದರ ಹಾಗೂ ಕನ್ನಡದ ಮೇರುನಟ ದಿವಂಗತ ಶಕ್ತಿ ಪ್ರಸಾದ್ ಇವರ ಅಜ್ಜ.
ಸಿನಿಜೀವನ:
ಚಿಕ್ಕಪ್ಪ ಅರ್ಜುನ್ ಸರ್ಜಾ ಅವರ ಕೈಕೆಳಗೆ ಸುಮಾರು ನಾಲ್ಕು ವರ್ಷಗಳ ಕಾಲ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಚಿರು, 2009ರಲ್ಲಿ ತೆರೆಕಂಡ "ವಾಯುಪುತ್ರ" ಚಿತ್ರದ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದರು. ಸುಮಾರು ಒಂದು ದಶಕದ ಸಿನಿಪಯಣದಲ್ಲಿ ಹಲವಾರು ಭಿನ್ನ-ಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ ಇವರು ಯುವಸಾಮ್ರಾಟ್ ಅಂತಲೇ ಖ್ಯಾತಿ ಗಳಿಸಿದರು.
-
"ನಾನು ಶುದ್ಧ ಶಾಪಗ್ರಸ್ತ ಗಂಧರ್ವ"; ನಾದ ಬ್ರಹ್ಮ ಹಂಸಲೇಖ ಹೇಳಿದ ಈ ಮಾತಿನ ಅರ್ಥವೇನು?
-
'ಬ್ಯಾಂಗಲೂರ್' ಬೇಡ ಎಂದ ರಶ್ಮಿಕಾ ಮಂದಣ್ಣ; ವಿಡಿಯೋ ಫುಲ್ ವೈರಲ್
-
Jackie Box Office: 'ಜಾಕಿ' ರೀ-ರಿಲೀಸ್ ಸಕ್ಸಸ್.. ಆದರೆ, 3 ದಿನ ಬಾಕ್ಸಾಫೀಸ್ನಲ್ಲಿ ಗಳಿಸಿದ್ದೆಷ್ಟು?
-
ಮರಳಿ ಬಂದ 'ಜಾಕಿ' ಹಿಟ್ ಬೆನ್ನಲ್ಲೇ ಶಿವಣ್ಣನ ಆ ಸಿನಿಮಾ ರೀ-ರಿಲೀಸ್ಗೆ ಮುಹೂರ್ತ ಫಿಕ್ಸ್!
-
ಮಹಾಸಮರಕ್ಕೆ 'ಮಾರ್ಟಿನ್' ರೆಡಿ ; ಪ್ಯಾನ್ ಇಂಡಿಯಾ ಕೇಳಲಿದೆ ಧ್ರುವ 'ಧ್ವನಿ'..?
-
ಸಾಯಿ ಪಲ್ಲವಿ, ಆಲಿಯಾ, ಸಪ್ತಮಿ ಗೌಡ, ರುಕ್ಮಿಣಿ ವಸಂತ್; ಈ ನಾಲ್ವರಲ್ಲಿ 'ಕಾಂತಾರ 1'ಗೆ ನಾಯಕಿ ಯಾರು?
ಚಿರಂಜೀವಿ ಸರ್ಜಾ ಕಾಮೆಂಟ್ಸ್