X
ಹೋಮ್ » ಸೆಲಬ್ರಿಟಿಗಳು » ಸಿ.ಪಿ.ಯೋಗೇಶ್ವರ್
ಸಿ.ಪಿ.ಯೋಗೇಶ್ವರ್

ಸಿ.ಪಿ.ಯೋಗೇಶ್ವರ್

Actor
ಜೀವನ ಚರಿತ್ರೆ :  ಚಕ್ಕೆರೆ ಪುಟ್ಟಮಾದೇಗೌಡ ಯೊಗೇಶ್ವರ್ ಅಲಿಯಾಸ್ ಸಿ.ಪಿ.ಯೋಗೇಶ್ವರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟ ಮತ್ತು ರಾಜಕಾರಣಿ. ಚೆನ್ನಪಟ್ಟಣದ ಶಾಸಕರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ಪ್ರವಾಸೋದ್ಯಮ ಮತ್ತು ಪರಿಸರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಇವರು 1963 ಆಗಸ್ಟ್ 23 ರಂದು ರಾಮನಗರದ ಚೆನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಜನಿಸಿದರು. ಬೆಂಗಳೂರಿನ ವಿ.ವಿ ಪುರಂ ಕಾಲೇಜಿನಿಂದ ಬಿ.ಎಸ್ಸಿ ಪದವಿ ಪಡೆದಿದ್ದಾರೆ. ಸ್ವತಂತ್ರ ಶಾಸಕನಾಗಿ ವಿಧಾನಸಭೆ ಪ್ರವೇಶಿಸಿದ ಇವರು ನಂತರ ಕಾಂಗ್ರೆಸ್, ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. `ಉತ್ತರ ಧ್ರುವದಿಂದ ದಕ್ಷಿಣ ಧ್ರುವಕೂ', 'ಬದ್ರಿ', 'ಸೈನಿಕ', 'ಕಂಬಾಲಹಳ್ಳಿ' ಮುಂತಾದ ಚಿತ್ರಗಳಲ್ಲಿ ಅದ್ಭುತ ಅಭಿನಯ ನೀಡಿದ್ದಾರೆ. ನಾಯಕನಾಗುವ ಮುಂಚೆ `ರಣಧೀರ' ಮುಂತಾದ ಚಿತ್ರಗಳಲ್ಲಿ ಖಳನಾಯಕನಾಗಿ ನಟಿಸಿದ್ದಾರೆ.
ಮುಂದೆ ಓದಿ

ಸಿ.ಪಿ.ಯೋಗೇಶ್ವರ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಮಹೇಶ್ ಸುಖಧರೆ 14 Jun 2002

ಸಿ.ಪಿ.ಯೋಗೇಶ್ವರ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಸಿ.ಪಿ.ಯೋಗೇಶ್ವರ್

ಹೆಸರು ಸಿ.ಪಿ.ಯೋಗೇಶ್ವರ್
ಹುಟ್ಟಿದ ದಿನ 29 Aug 1963
ವಯಸ್ಸು 63
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಸಿ.ಪಿ.ಯೋಗೇಶ್ವರ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+