CelebsbredcrumbDattanna
  ದತ್ತಣ್ಣ

  ದತ್ತಣ್ಣ

  (aka) H. G. Dattatreya,
  Actor
  Born : 20 Apr 1942
  Birth Place : Chitradurga, Kingdom of Mysore.
  ಜೀವನ : ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ತಮ್ಮ ನಟನೆಯಿಂದ ’ದತ್ತಣ್ಣ’ ಎಂದೇ ಪ್ರಖ್ಯಾತರಾದ ಎಚ್ ಜಿ ದತ್ತಾತ್ರೆಯನವರು ಏಪ್ರಿಲ್ 20, 1942 ರಂದು ಚಿತ್ರದುರ್ಗದಲ್ಲಿ ಜನಿಸಿದರು. ಇವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಇವರು  ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್... ReadMore
  Famous For

  ಜೀವನ: ರಂಗಭೂಮಿ, ಕಿರುತೆರೆ, ದಕ್ಷಿಣ ಭಾರತದ ಚಿತ್ರರಂಗಗಳಲ್ಲಿ ತಮ್ಮ ನಟನೆಯಿಂದ ’ದತ್ತಣ್ಣ’ ಎಂದೇ ಪ್ರಖ್ಯಾತರಾದ ಎಚ್ ಜಿ ದತ್ತಾತ್ರೆಯನವರು ಏಪ್ರಿಲ್ 20, 1942 ರಂದು ಚಿತ್ರದುರ್ಗದಲ್ಲಿ ಜನಿಸಿದರು. ಇವರ ತಂದೆ ಹರಿಹರ ಗುಂಡೂರಾಯರು, ತಾಯಿ ವೆಂಕಮ್ಮ. ಇವರು  ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಿಂದ ಎಂ.ಇ.ಪದವಿ ಪಡೆದಿದ್ದಾರೆ. ಭಾರತೀಯ ವಾಯುಪಡೆಯ ವಿಂಗ್ ಕಮ್ಯಾಂಡರ್ ಆಗಿ, ಹಿಂದೂಸ್ತಾನ್ ಏರೋನಾಟಿಕ್ಸ್ ಸಂಸ್ಥೆಯಲ್ಲಿ ಡೆಪ್ಯುಟಿ ಜನರಲ್ ಮ್ಯಾನೇಜರಾಗಿ, ಅಲ್ಲಿನ ಸಿಬ್ಬಂದಿ ಕಾಲೇಜಿನ ಪ್ರಾಂಶುಪಾಲರಾಗಿ ಇವರು ಸೇವೆ ಸಲ್ಲಿಸಿದ್ದಾರೆ.

  ಬಾಲ್ಯದಲ್ಲಿ ನಾಟಕ ಹವ್ಯಾಸ: ಮಾಧ್ಯಮಿಕ ಶಾಲೆಯಿಂದಲೇ ದತ್ತಣ್ಣನವರಿಗೆ ನಾಟಕದ ಗೀಳು. ಅಕ್ಕಪಕ್ಕದ ಹುಡುಗರನ್ನು ಸೇರಿಸಿ ಮಾಡಿದ ಸೊಹ್ರಾಬ್-ರುಸ್ತುಂ ನಾಟಕ ಇವರಿಗೆ ಪ್ರಖ್ಯಾತಿ ತಂದಿತ್ತು....

  Read More
  • ಬ್ರಹ್ಮಚಾರಿ ಟ್ರೇಲರ್
  • ಪರಿಮಳ ಲಾಡ್ಜ್ ಟೀಸರ್
  ದತ್ತಣ್ಣ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X