CelebsbredcrumbDeepak Shetty
    ದೀಪಕ್ ಶೆಟ್ಟಿ

    ದೀಪಕ್ ಶೆಟ್ಟಿ

    Actor
    ದೀಪಕ್ ಶೆಟ್ಟಿ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ. ತಮ್ಮ ಖಡಕ್ ಲುಕ್ ಮತ್ತು ಮೊನಚಾದ ನೋಟದಿಂದ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಕಾಲೇಜಿನಲ್ಲಿದ್ದಾಗಲೇ ನಾಟಕ ಮಾಡಿದ ಇವರು ಮುಂದೆ ಅಭಿನಯದಲ್ಲಿ ಅಭಿರುಚಿ ಹೊಂದಿ `ಕಾದಂಬರಿ' ಎಂಬ ಧಾರಾವಾಹಿಯಲ್ಲಿ ಚಿಕ್ಕ ಪಾತ್ರದಲ್ಲಿ... ReadMore
    Famous For

    ದೀಪಕ್ ಶೆಟ್ಟಿ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭಾವಂತ ನಟ. ತಮ್ಮ ಖಡಕ್ ಲುಕ್ ಮತ್ತು ಮೊನಚಾದ ನೋಟದಿಂದ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ಮಿಂಚಿದ್ದಾರೆ. ಕಾಲೇಜಿನಲ್ಲಿದ್ದಾಗಲೇ ನಾಟಕ ಮಾಡಿದ ಇವರು ಮುಂದೆ ಅಭಿನಯದಲ್ಲಿ ಅಭಿರುಚಿ ಹೊಂದಿ `ಕಾದಂಬರಿ' ಎಂಬ ಧಾರಾವಾಹಿಯಲ್ಲಿ ಚಿಕ್ಕ ಪಾತ್ರದಲ್ಲಿ ಅಭಿನಯಿಸಿದರು. ನಂತರ ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡ್ಕೊಂಡು, ಕೆಲವು ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದರು.

    ಧಾರವಾಹಿಯಲ್ಲಿ ಒಳ್ಳೆ ಪ್ರತಿಕ್ರಿಯೆ ಸಿಕ್ಕಿದ ಮೇಲೆ ಮತ್ತೊಂದು ಹೆಜ್ಜೆ ಮುಂದೆ ಹೋದ ದೀಪಕ್ ಶೆಟ್ಟಿ, ಎಲ್ಲರಂತೆ ಫೋಟೋಶೂಟ್ ಮಾಡಿಸಿ, ಕೈಯಲ್ಲಿ ಆಲ್ಬಂ ಇಡ್ಕೊಂಡು ಅವಕಾಶಕ್ಕಾಗಿ ಗಾಂಧಿನಗರದ ತಿರುಗಾಡಿದ್ದರು. ಆದ್ರೆ, ಅವರಿಗೆ ಎದುರುಗಾಗಿದ್ದು ನಿರಾಸೆ ಮಾತ್ರ. ಶಿವಧ್ವಜ ನಿರ್ದೇಶನದ 'ನೀನೇ ನೀನೇ' ಸಿನಿಮಾದಲ್ಲಿ ಒಂದು ಸಣ್ಣ ಪಾತ್ರ ಮಾಡಿದರು....

    Read More
    • ಕಾಲಚಕ್ರ ಟೀಸರ್
    ದೀಪಕ್ ಶೆಟ್ಟಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X