ದೀಪಿಕಾ ದಾಸ್
Actress
Born : 23 Feb 1993
Birth Place : ಬೆಂಗಳೂರು
ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು. ಬಿಗ್ ಬಾಸ್ ಸೀಸನ್ 7ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್...
ReadMore
Famous For
ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು.
ಬಿಗ್ ಬಾಸ್ ಸೀಸನ್ 7ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್
ದೀಪಿಕಾ ಕ್ಯೂಟ್ ಪೋಟೊಗಳು : ಕ್ಲಿಕ್
2014 ರಲ್ಲಿ ತೆರೆಕಂಡ ಸ್ಯಾಮುವೆಲ್ ಟೋನಿ ನಿರ್ದೇಶನದ `ದೂಧಸಾಗರ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ತೆಲುಗಿನ`ಈ ಮನಸೇ' ಚಿತ್ರದಲ್ಲಿ ನಟಿಸಿ, 2017 ರಲ್ಲಿ ತೆರೆಕಂಡ `ಡ್ರೀಮ್ ಗರ್ಲ್' ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.
2016 ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ `ನಾಗಿಣಿ' ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿದರು. ಈ ಧಾರಾವಾಹಿ ಸುಮಾರು 800ಕ್ಕೂ ಹೆಚ್ಚು ಸಂಚಿಕೆ...
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
ದೀಪಿಕಾ ದಾಸ್ ಕಾಮೆಂಟ್ಸ್