twitter
    Celebs»Deepika Das

    ದೀಪಿಕಾ ದಾಸ್

    Actress
    Born : 23 Feb 1993
    Birth Place : ಬೆಂಗಳೂರು
    ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು. ಬಿಗ್ ಬಾಸ್ ಸೀಸನ್ 7ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್... ReadMore
    Famous For

    ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು.

    ಬಿಗ್ ಬಾಸ್ ಸೀಸನ್ 7ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್
    ದೀಪಿಕಾ ಕ್ಯೂಟ್ ಪೋಟೊಗಳು : ಕ್ಲಿಕ್

    2014 ರಲ್ಲಿ ತೆರೆಕಂಡ ಸ್ಯಾಮುವೆಲ್ ಟೋನಿ ನಿರ್ದೇಶನದ `ದೂಧಸಾಗರ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ತೆಲುಗಿನ`ಈ ಮನಸೇ' ಚಿತ್ರದಲ್ಲಿ ನಟಿಸಿ, 2017 ರಲ್ಲಿ ತೆರೆಕಂಡ `ಡ್ರೀಮ್ ಗರ್ಲ್' ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.

    2016 ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ `ನಾಗಿಣಿ' ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿದರು. ಈ ಧಾರಾವಾಹಿ ಸುಮಾರು 800ಕ್ಕೂ ಹೆಚ್ಚು ಸಂಚಿಕೆ...

    Read More
    ದೀಪಿಕಾ ದಾಸ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X