X
ದೀಪಿಕಾ ದಾಸ್
Actress

ದೀಪಿಕಾ ದಾಸ್ ಜೀವನ ಚರಿತ್ರೆ

ದೀಪಿಕಾ ದಾಸ್ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ಇವರು ಕಿರುತೆರೆಯಲ್ಲೂ ಕೂಡ ನಟಿಸಿದ್ದಾರೆ. ಇವರು ರಾಕಿಂಗ್ ಸ್ಟಾರ್ ಯಶ್ ಸಹೋದರಿ (ಚಿಕ್ಕಮ್ಮನ ಮಗಳು). 1993 ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ಜನಿಸಿದರು.

ಬಿಗ್ ಬಾಸ್ ಸೀಸನ್ 7ನ ಎಲ್ಲಾ ಸ್ಪರ್ಧಿಗಳು : ಕ್ಲಿಕ್
ದೀಪಿಕಾ ಕ್ಯೂಟ್ ಪೋಟೊಗಳು : ಕ್ಲಿಕ್

2014 ರಲ್ಲಿ ತೆರೆಕಂಡ ಸ್ಯಾಮುವೆಲ್ ಟೋನಿ ನಿರ್ದೇಶನದ `ದೂಧಸಾಗರ್' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ತೆಲುಗಿನ`ಈ ಮನಸೇ' ಚಿತ್ರದಲ್ಲಿ ನಟಿಸಿ, 2017 ರಲ್ಲಿ ತೆರೆಕಂಡ `ಡ್ರೀಮ್ ಗರ್ಲ್' ಚಿತ್ರದಲ್ಲಿ ಕೂಡ ನಾಯಕಿಯಾಗಿ ನಟಿಸಿದರು.

2016 ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ `ನಾಗಿಣಿ' ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿದರು. ಈ ಧಾರಾವಾಹಿ ಸುಮಾರು 800ಕ್ಕೂ ಹೆಚ್ಚು ಸಂಚಿಕೆ ಮುಗಿಸಿ ದೀಪಿಕಾರವರಿಗೆ ಒಳ್ಳೆ ಖ್ಯಾತಿ ತಂದು ಕೊಟ್ಟಿತು. ಈ ಧಾರಾವಾಹಿಯಲ್ಲಿ ಅಮೃತಾ ಮತ್ತು ನಾಗಿಣಿ ಪಾತ್ರ ಮಾಡಿದ್ದಾರೆ. 

ಬಿಗ್ ಬಾಸ್

ಬಿಗ್ ಬಾಸ್ ಕನ್ನಡ ಸೀಸನ್ ೭ರಲ್ಲಿ ಭಾಗಿಯಾಗಿದ್ದ ದೀಪಿಕಾ ದಾಸ್, ಇದೀಗ ಎರಡನೇ ಬಾರಿಗೆ ಬಿಗ್ ಬಾಸ್ ಕನ್ನಡ ಸೀಸನ್ ೯ಕ್ಕೆ ಎಂಟ್ರಿ ಕೊಟ್ಟಿದ್ದಾರೆ. 

 

 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+