
ದೀಪಿಕಾ ಪಡುಕೋಣೆ
Actress
ದೀಪಿಕಾ ಪಡುಕೋಣೆ ಭಾರತೀಯ ಚಿತ್ರರಂಗದ ಪ್ರಮುಖ ನಟಿ. ಇವರ ತಂದೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪ್ರಕಾಶ ಪಡುಕೋಣೆ. ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲಿಂಗ್ ಮಾಡುತ್ತಿದ್ದರು. 2006 ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ `ಐಶ್ವರ್ಯ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಅದೇ ವರ್ಷ ಶಾರುಖ್ ಖಾನ್ ಅಭಿನಯದ...
ReadMore
Famous For
ದೀಪಿಕಾ ಪಡುಕೋಣೆ ಭಾರತೀಯ ಚಿತ್ರರಂಗದ ಪ್ರಮುಖ ನಟಿ. ಇವರ ತಂದೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪ್ರಕಾಶ ಪಡುಕೋಣೆ. ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲಿಂಗ್ ಮಾಡುತ್ತಿದ್ದರು. 2006 ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ `ಐಶ್ವರ್ಯ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಅದೇ ವರ್ಷ ಶಾರುಖ್ ಖಾನ್ ಅಭಿನಯದ `ಓಂ ಶಾಂತಿ ಓಂ' ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದರು. ಮುಂದೆ ಬಾಲಿವುಡ್ ನ ಬಹುಬೇಡಿಕೆಯ ನಟಿಯಾಗಿ ಬೆಳೆದ ಇವರು ಹಾಲಿವುಡ್‌ನಲ್ಲೂ ಅಭಿನಯಿಸಿದ್ದಾರೆ.
Read More
-
ಪ್ರಭಾಸ್ ಸಿನಿಮಾಕ್ಕೆ ಕೈಕೊಟ್ಟರಾ ದೀಪಿಕಾ ಪಡುಕೋಣೆ?
-
ಜತೆಯಾಗಲಿದ್ದಾರೆ ದೀಪಿಕಾ ಪಡುಕೋಣೆ-ಹೃತಿಕ್ ರೋಷನ್: ಸಿನಿಮಾ ಹೆಸರು ಘೋಷಣೆ
-
ದೀಪಿಕಾ ಪಡುಕೋಣೆ ಬರ್ತ್ಡೇ ಪಾರ್ಟಿಯಲ್ಲಿ ತಾರೆಯರ ಹಿಂಡು
-
ದೀಪಿಕಾ ಪಡುಕೋಣೆ ಹುಟ್ಟುಹಬ್ಬಕ್ಕೆ ವಿಶ್ ಮಾಡಿ 'ಸೂಪರ್ ಸ್ಟಾರ್' ಎಂದು ಕರೆದ ಪ್ರಭಾಸ್
-
ದೀಪಿಕಾಗೆ ಹುಟ್ಟುಹಬ್ಬದ ಸಂಭ್ರಮ: ಅತೀ ಹೆಚ್ಚು ಕಲೆಕ್ಷನ್ ಮಾಡಿದ ದೀಪಿಕಾ ನಟನೆಯ ಸಿನಿಮಾಗಳಿವು
-
ದೀಪಿಕಾ ಪಡುಕೋಣೆಯನ್ನು ಹಿಗ್ಗಾ-ಮುಗ್ಗಾ ಹೊಗಳಿದ ಹೊಸ ನಟಿ
ದೀಪಿಕಾ ಪಡುಕೋಣೆ ಕಾಮೆಂಟ್ಸ್