ದೀಪಿಕಾ ಪಡುಕೋಣೆ ಜೀವನಚರಿತ್ರೆ

  ದೀಪಿಕಾ ಪಡುಕೋಣೆ ಭಾರತೀಯ ಚಿತ್ರರಂಗದ ಪ್ರಮುಖ ನಟಿ. ಇವರ ತಂದೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪ್ರಕಾಶ ಪಡುಕೋಣೆ. ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲಿಂಗ್ ಮಾಡುತ್ತಿದ್ದರು. 2006 ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ `ಐಶ್ವರ್ಯ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. ನಂತರ ಅದೇ ವರ್ಷ ಶಾರುಖ್ ಖಾನ್ ಅಭಿನಯದ `ಓಂ ಶಾಂತಿ ಓಂ' ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದರು. ಮುಂದೆ ಬಾಲಿವುಡ್ ನ ಬಹುಬೇಡಿಕೆಯ ನಟಿಯಾಗಿ ಬೆಳೆದ ಇವರು ಹಾಲಿವುಡ್‌ನಲ್ಲೂ ಅಭಿನಯಿಸಿದ್ದಾರೆ.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X