X
ದೇವಿ ಶ್ರೀ ಪ್ರಸಾದ್
Music Director/Singer

ದೇವಿ ಶ್ರೀ ಪ್ರಸಾದ್ ಜೀವನ ಚರಿತ್ರೆ

ದೇವಿಶ್ರೀ ಪ್ರಸಾದ್ ತೆಲುಗು ಮತ್ತು ತಮಿಳು ಚಿತ್ರರಂಗದ ಪ್ರಮುಖ ಸಂಗೀತ ನಿರ್ದೇಶಕ. ಮಲಯಾಳಂನ `ಕಂದಹಾರ್' ಚಿತ್ರದಿಂದ ಸಂಗೀತ ಪಯಣ ಆರಂಭಿಸಿದ ಇವರು ಈಗ ದಕ್ಷಿಣ ಭಾರತ ಚಿತ್ರರಂಗದ ಬೇಡಿಕೆಯ ಸಂಗೀತ ನಿರ್ದೇಶಕ.

ಕನ್ನಡದಲ್ಲಿ ಇವರು ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ `ಸಂಗಮ' ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+