ಧನುಶ್ರೀ
Actor
Birth Place : ಹಳೇಬೀಡು
ಧನುಶ್ರೀ ಮೂಲತಃ ಹಾಸನದ ಹಳೇಬೀಡಿನವರು. ಐಟಿ ಕಂಪನಿ ಉದ್ಯೋಗಿಯಾಗಿದ್ದ ಇವರು ಲಾಕ್ಡೌನ್ ನಂತರ ಟಿಕ್ ಟಾಕ್ ವೀಡಿಯೋಗಳ ಮೂಲಕ ಪ್ರಸಿದ್ಧಿ ಪಡೆದರು. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬಂದ ಬಿಗ್ ಬಾಸ್ ಕನ್ನಡ ಸೀಸನ್ 8 ರಲ್ಲಿ ಮೊದಲನೇ ಸ್ಪರ್ಧಿಯಾಗಿ ಭಾಗವಹಿಸಿದರು. ಇದೀಗ ಒಂದೊಳ್ಳೆ ಲವ್ ಸ್ಟೋರಿ...
ReadMore
Famous For
ಧನುಶ್ರೀ ಮೂಲತಃ ಹಾಸನದ ಹಳೇಬೀಡಿನವರು. ಐಟಿ ಕಂಪನಿ ಉದ್ಯೋಗಿಯಾಗಿದ್ದ ಇವರು ಲಾಕ್ಡೌನ್ ನಂತರ ಟಿಕ್ ಟಾಕ್ ವೀಡಿಯೋಗಳ ಮೂಲಕ ಪ್ರಸಿದ್ಧಿ ಪಡೆದರು.
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬಂದ ಬಿಗ್ ಬಾಸ್ ಕನ್ನಡ ಸೀಸನ್ 8 ರಲ್ಲಿ ಮೊದಲನೇ ಸ್ಪರ್ಧಿಯಾಗಿ ಭಾಗವಹಿಸಿದರು. ಇದೀಗ ಒಂದೊಳ್ಳೆ ಲವ್ ಸ್ಟೋರಿ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.
-
''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
ಧನುಶ್ರೀ ಕಾಮೆಂಟ್ಸ್