X
ಧನುಶ್ರೀ
Actor

ಧನುಶ್ರೀ ಜೀವನ ಚರಿತ್ರೆ

ಧನುಶ್ರೀ ಮೂಲತಃ ಹಾಸನದ ಹಳೇಬೀಡಿನವರು. ಐಟಿ ಕಂಪನಿ ಉದ್ಯೋಗಿಯಾಗಿದ್ದ ಇವರು ಲಾಕ್‌ಡೌನ್ ನಂತರ ಟಿಕ್ ಟಾಕ್ ವೀಡಿಯೋಗಳ ಮೂಲಕ ಪ್ರಸಿದ್ಧಿ ಪಡೆದರು.

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬಂದ ಬಿಗ್ ಬಾಸ್ ಕನ್ನಡ ಸೀಸನ್ 8 ರಲ್ಲಿ ಮೊದಲನೇ ಸ್ಪರ್ಧಿಯಾಗಿ ಭಾಗವಹಿಸಿದರು. ಇದೀಗ ಒಂದೊಳ್ಳೆ ಲವ್ ಸ್ಟೋರಿ ಸಿನಿಮಾ ಮೂಲಕ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.  

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+