X
ಧನ್ವೀರ್ ಗೌಡ
Actor

ಧನ್ವೀರ್ ಗೌಡ ಜೀವನ ಚರಿತ್ರೆ

ಧನ್ವೀರ್ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಾಯಕ ನಟ. ಇವರು 1995ರ ಸೆಪ್ಟಂಬರ್ 8ರಂದು ಬೆಂಗಳೂರಿನಲ್ಲಿ ಜನಿಸಿದರು. 

ಸಿನಿಜೀವನ 
ಧನ್ವೀರ್ 2019ರಲ್ಲಿ ತೆರೆಕಂಡ ಸಿಂಪಲ್ ಸಿನಿ ನಿರ್ದೇಶನದ `ಬಜಾರ್' ಚಿತ್ರದ ಮೂಲಕ ಚಂದನವನ ಪ್ರವೇಶಿಸಿದರು. ನಂತರ ಬೈಟು ಲವ್, ಕೈವ, ವಾಮನ ಸಿನಿಮಾಗಳಲ್ಲಿ ನಟಿಸಿದ್ದಾರೆ.



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+