ಧ್ರುವ ಸರ್ಜಾ
Actor
Born : 06 Oct 1988
ಧ್ರುವ ಸರ್ಜಾ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಇವರು 06 ಅಕ್ಟೋಬರ್ 1988 ಜನಿಸಿದರು . ಚಿಕ್ಕಪ್ಪ ಅರ್ಜುನ್ ಸರ್ಜಾ ಸಲಹೆಯಂತೆ ನಟ ನಾ ತರಬೇತಿ ಪಡೆದ ಧ್ರುವ, ನಿರ್ದೇಶಕ A.P ಅರ್ಜುನ್ ಅವರ 'ಅದ್ಧೂರಿ' ಚಿತ್ರಕ್ಕಾಗಿ ನಡೆಸಿದ ಅಡಿಷನ್ನಲ್ಲಿ ಆಯ್ಕೆಯಾದರು. ಅದರಂತೆ 2012ರಲ್ಲಿ ತೆರೆಕಂಡ 'ಅದ್ಧೂರಿ'...
ReadMore
Famous For
ಧ್ರುವ ಸರ್ಜಾ ಕನ್ನಡ ಚಿತ್ರರಂಗದ ಪ್ರಮುಖ ನಾಯಕನಟ. ಇವರು 06 ಅಕ್ಟೋಬರ್ 1988 ಜನಿಸಿದರು. ಚಿಕ್ಕಪ್ಪ ಅರ್ಜುನ್ ಸರ್ಜಾ ಸಲಹೆಯಂತೆ ನಟನಾ ತರಬೇತಿ ಪಡೆದ ಧ್ರುವ, ನಿರ್ದೇಶಕ A.P ಅರ್ಜುನ್ ಅವರ 'ಅದ್ಧೂರಿ' ಚಿತ್ರಕ್ಕಾಗಿ ನಡೆಸಿದ ಅಡಿಷನ್ನಲ್ಲಿ ಆಯ್ಕೆಯಾದರು. ಅದರಂತೆ 2012ರಲ್ಲಿ ತೆರೆಕಂಡ 'ಅದ್ಧೂರಿ' ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು.
Read More
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
-
ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
-
ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
ಧ್ರುವ ಸರ್ಜಾ ಕಾಮೆಂಟ್ಸ್