Celebs»Dhruva Sarja»Biography

    ಧ್ರುವ ಸರ್ಜಾ ಜೀವನಚರಿತ್ರೆ

    ಧ್ರುವ ಸರ್ಜಾ... ಇವರು ಜನಿಸಿದ್ದು 06 ಅಕ್ಟೋಬರ್ 1988 ರಲ್ಲಿ. ಚಿಕ್ಕಪ್ಪ ಅರ್ಜುನ್ ಸರ್ಜಾ ಸಲಹೆಯಂತೆ ನಟನೆ ತರಬೇತಿ ಪಡೆದ ಧ್ರುವ, ನಿರ್ದೇಶಕ  A.P ಅರ್ಜುನ್ ಅವರ 'ಅದ್ಧೂರಿ' ಚಿತ್ರಕ್ಕಾಗಿ ನಡೆಸಿದ ಆಡಿಷನ್ ನಲ್ಲಿ ಆಯ್ಕೆಯಾದರು. 2012 ರಲ್ಲಿ ತೆರೆಕಂಡ 'ಅದ್ಧೂರಿ' ಚಿತ್ರದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪ್ರವೇಶ ಮಾಡಿದರು.
    ನಂತರ 2013 ರಲ್ಲಿ ಬಿಡುಗಡೆಗೊಂಡ 'ಬಹುದ್ಧೂರ್' ಚಿತ್ರದಲ್ಲಿ ರಾಧಿಕಾ ಪಂಡಿತ್ ಜೊತೆಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡು ಯಶಸ್ಸು ಕಂಡರು. 2017ರಲ್ಲಿ  ತೆರೆಗೆ ಬಂದ 'ಭರ್ಜರಿ' ಚಿತ್ರ ಕೂಡ ಶತದಿನ ಪೂರೈಸಿತು. ಧ್ರುವ ಸರ್ಜಾ ನಟಿಸಿದ ಮೊದಲ ಮೂರು ಚಿತ್ರಗಳು ಮೆಗಾಹಿಟ್ ಆಗಿವೆ.
    ಯುವ ಸಾಮ್ರಾಟ್ ಚಿರಂಜೀವಿ ಸರ್ಜಾ ಇವರ ಹಿರಿಯ ಸಹೋದರ. ಹಾಗೂ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಇವರ ಚಿಕ್ಕಪ್ಪ. 
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X