Celebs»Diganth
    ದಿಗಂತ್

    ದಿಗಂತ್

    Actor
    Born : 28 Dec 1983
    Birth Place : ಬೆಂಗಳೂರು
    ಕನ್ನಡ ಚಿತ್ರರಂಗದಲ್ಲಿ ದೂದ್ ಪೇಡಾ ಎಂದೇ ಖ್ಯಾತಿಗಳಿಸಿರುವ ದಿಗಂತ್ ಜನಿಸಿದ್ದು 28 ಡಿಸೆಂಬರ್ 1983 ಸಾಗರದಲ್ಲಿ. ತಂದೆ ಕೃಷ್ಣಮೂರ್ತಿ ತಾಯಿ ಮಲ್ಲಿಕಾ ಕೃಷ್ಣಮೂರ್ತಿ. ಇವರ ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ಸಾಗರದಲ್ಲಿ. ನಂತರ ಇವರು ಬೆಂಗಳೂರಿನ ಶ್ರೀ ಭಗವನ್ ಮಹಾವೀರ್ ಜೈನ್ ಕಾಲೇಜ್ ನಲ್ಲಿ... ReadMore
    Famous For
    ಕನ್ನಡ ಚಿತ್ರರಂಗದಲ್ಲಿ ದೂದ್ ಪೇಡಾ ಎಂದೇ ಖ್ಯಾತಿಗಳಿಸಿರುವ ದಿಗಂತ್ ಜನಿಸಿದ್ದು 28 ಡಿಸೆಂಬರ್ 1983 ಸಾಗರದಲ್ಲಿ. ತಂದೆ ಕೃಷ್ಣಮೂರ್ತಿ ತಾಯಿ ಮಲ್ಲಿಕಾ ಕೃಷ್ಣಮೂರ್ತಿ.

    ಇವರ ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ಸಾಗರದಲ್ಲಿ. ನಂತರ ಇವರು ಬೆಂಗಳೂರಿನ ಶ್ರೀ ಭಗವನ್ ಮಹಾವೀರ್ ಜೈನ್ ಕಾಲೇಜ್ ನಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಪದವಿಯನ್ನು ಪಡೆದು ನಂತರ ಮಾಡಲಿಂಗ್ ಕ್ಷೇತ್ರಕ್ಕೆ ಪರಿಚಿತರಾದರು. 2006 ರಲ್ಲಿ  ಮಾಡಲಿಂಗ್ ಪದವಿಯನ್ನು ಪಡೆದುಕೊಂಡು ಚಿತ್ರರಂಗವನ್ನು ಪ್ರವೇಶಿಸಿದರು.

    ಗಣೇಶ್ ರವರ ಮುಂಗಾರು ಮಳೆ ಚಿತ್ರದ ಪಾತ್ರ ಇವರಿಗೆ ಜನಪ್ರಿಯತೆ ತಂದುಕೊಟ್ಟಿತು. 2009 ರಲ್ಲಿ ಇವರಿಗೆ  "ಮನಸಾರೆ" ಚಿತ್ರದ ಮೂಲಕ ನಾಯಕನಾಗಿ ಪರಿಚಿತರಾದರು. ಅನಂತರ ಇವರಿಗೆ ಕನ್ನಡ ಚಿತ್ರ ರಂಗದಲ್ಲಿ ಸುಮಾರು ಚಿತ್ರಗಳಿಗೆ ನಾಯಕನಾಗಿ ಅಭಿನಯಿಸುವ ಅವಕಾಶ ಸಿಕ್ಕವು....
    Read More
    • ಗಾಳಿಪಟ 2-ಪ್ರಾಯಶಃ ವಿಡಿಯೋ ಸಾಂಗ್
    • ಗಾಳಿಪಟ 2 - ಟ್ರೇಲರ್
    • ಗಾಳಿಪಟ 2 - ಪವನ್ ಕ್ಯಾರೆಕ್ಟರ್ ಟೀಸರ್
    • ದೇವ್ಲೆ ದೇವ್ಲೆ ದೇವ್ಲೆ
    • ಗಾಳಿಪಟ 2 - ದಿಗಂತ್ ಕ್ಯಾರೆಕ್ಟರ್ ಟೀಸರ್
    • ಗಾಳಿಪಟ 2 - ಗೋಲ್ಡನ್ ಸ್ಟಾರ್ ಗಣೇಶ್ ಕ್ಯಾರಕ್ಟರ್ ಟೀಸರ್
    ದಿಗಂತ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X