ದಿನೇಶ್ ಬಾಬು
Director/Cinematographer
ದಿನೇಶ್ ಬಾಬು ಕನ್ನಡ ಮತ್ತು ಮಲಯಾಳಂ ಚಿತ್ರರಂಗದ ನಿರ್ದೇಶಕ ಮತ್ತು ಛಾಯಗ್ರಾಹಕ. ಮೂಲತಃ ಮಲೆಯಾಳಿಯಾದರೂ ಇವರು ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದು ಕನ್ನಡದಲ್ಲಿಯೇ. ಛಾಯಗ್ರಾಹಕರಾಗಿ ವೃತ್ತಿಜೀವನ ಆರಂಭಿಸಿದ ಇವರು ಮುಂದೆ ನಿರ್ದೇಶಕರಾಗಿ ಪ್ರಸಿದ್ಢರಾದರು. ಕನ್ನಡ ಚಿತ್ರರಂಗದ ಮೇರುನಟ ಸಾಹಸಸಿಂಹ...
ReadMore
Famous For
ದಿನೇಶ್ ಬಾಬು ಕನ್ನಡ ಮತ್ತು ಮಲಯಾಳಂ ಚಿತ್ರರಂಗದ ನಿರ್ದೇಶಕ ಮತ್ತು ಛಾಯಗ್ರಾಹಕ. ಮೂಲತಃ ಮಲೆಯಾಳಿಯಾದರೂ ಇವರು ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದು ಕನ್ನಡದಲ್ಲಿಯೇ. ಛಾಯಗ್ರಾಹಕರಾಗಿ ವೃತ್ತಿಜೀವನ ಆರಂಭಿಸಿದ ಇವರು ಮುಂದೆ ನಿರ್ದೇಶಕರಾಗಿ ಪ್ರಸಿದ್ಢರಾದರು. ಕನ್ನಡ ಚಿತ್ರರಂಗದ ಮೇರುನಟ ಸಾಹಸಸಿಂಹ ವಿಷ್ಣುವರ್ಧನರವರ ಕೊನೆಯ ಚಿತ್ರಗಳೊಲ್ಲೊಂದಾದ `ಸ್ಕೂಲ್ ಮಾಸ್ಟರ್' ಚಿತ್ರವನ್ನು ನಿರ್ದೇಶಿಸಿದ್ದಾರೆ.
Read More
-
'ಬ್ರಹ್ಮಾಚಾರಿ' ನಿರ್ದೇಶಕನ ಜೊತೆ 'ಫಾರೆಸ್ಟ್' ಸೇರಿದ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು
-
ಅನಿಮಲ್ ಚಿತ್ರ ಮತ್ತು ನೈತಿಕ ಪೊಲೀಸ್ಗಿರಿ ; ರಣ್ಬೀರ್ ಚಿತ್ರದ ಬಗ್ಗೆ ಹೇಳಿದ್ದೇನು ಮೇಘನಾ ರಾಜ್..?
-
ಪಂಚಭೂತಗಳಲ್ಲಿ ಲೀನವಾದ ದ್ವಾರಕೀಶ್ ; ಪ್ರಚಂಡ ಕುಳ್ಳ ನೆನೆದು ಭಾವುಕರಾದ ಸಿಎಂ ಸಿದ್ಧರಾಮಯ್ಯ..!
-
"ದ್ವಾರಕೀಶ್ ತೆರೆ ಹಿಂದಿನ ರಸಿಕರು.. ನಾನು ತೆರೆಮೇಲೆ ರಸಿಕ ಅಷ್ಟೇ"; ಕ್ರೇಜಿಸ್ಟಾರ್ ರವಿಚಂದ್ರನ್
-
ಚಂದನವನದಲ್ಲಿ ತ್ರಿವಿಕ್ರಮನಾಗಿ ಬೆಳೆದ ಹುಣಸೂರಿನ ವಾಮನಮೂರ್ತಿ ದ್ವಾರಕೀಶ್
-
ಕನ್ನಡದಲ್ಲಿ ಅಯೋಧ್ಯೆ ಶ್ರೀರಾಮಮಂದಿರ ಬಯೋಪಿಕ್ ಘೋಷಣೆ; ಡೈರೆಕ್ಟರ್ ಯಾರು?
ದಿನೇಶ್ ಬಾಬು ಕಾಮೆಂಟ್ಸ್