ದಿವ್ಯಾ ಉರುಡುಗ
Actress
Born : 16 Jan 1990
ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಿಸಿದರು. ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ, ಶಾಲಾ...
ReadMore
Famous For
ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಿಸಿದರು.
ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ, ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದರು. ಶಿಕ್ಷಣಕ್ಕಾಗಿ ಮಂಗಳೂರಿನಲ್ಲಿದ್ದಾಗ ಇವರಿಗೆ ಕಿರುತೆರೆಯಲ್ಲಿ ನಟಿಸಿಲು ಆಫರ್ ಬಂತು. ಕಿರುತೆರೆಯಲ್ಲಿ `ಚಿಟ್ಟೆ ಹೆಜ್ಜೆ',``ಅಂಬಾರಿ',`ಖುಷಿ', `ಓಂ ಶಕ್ತಿ ಓಂ ಶಾಂತಿ' ಸೀರಿಯಲ್ಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಉದಯ ಟಿವಿಯಲ್ಲಿ ಪ್ರಸಾರವಾದ `ಸೂಪರ್ ಕಬ್ಬಡ್ಡಿ' ರಿಯಾಲಿಟಿ ಶೋನಲ್ಲಿ ಕೂಡ ಭಾಗಿಯಾಗಿದ್ದರು.
-
ಸುದೀಪ್ ಜೊತೆ ಕೈ ಜೋಡಿಸಿದ ದರ್ಶನ್ ಖಾಯಂ ನಿರ್ಮಾಪಕ ? ಇನ್ನೂ ಆರಿಲ್ಲ ಹೊಟೇಲ್ ಕಿಚ್ಚು..?
-
Lok Sabha Election 2024: ಕನ್ನಡ ತಾರೆಯರು ನಾಳೆ(ಏಪ್ರಿಲ್ 26) ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
-
ಅಟ್ಟ ಏರಿದ ಸ್ಟಾರ್ಸ್, ದಿಕ್ಕು ತಪ್ಪಿಸುವ ನಿರ್ದೇಶಕರು, ನಿರ್ಮಾಪಕರ ಗೋಳು ಕೇಳೋದ್ಯಾರು?
-
'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
ದಿವ್ಯಾ ಉರುಡುಗ ಕಾಮೆಂಟ್ಸ್