twitter
    Celebs»divya uruduga

    ದಿವ್ಯಾ ಉರುಡುಗ

    Actress
    Born : 16 Jan 1990
    ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್‌ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಿಸಿದರು. ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ, ಶಾಲಾ... ReadMore
    Famous For

    ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್‌ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಿಸಿದರು.


    ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ, ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದರು. ಶಿಕ್ಷಣಕ್ಕಾಗಿ ಮಂಗಳೂರಿನಲ್ಲಿದ್ದಾಗ ಇವರಿಗೆ ಕಿರುತೆರೆಯಲ್ಲಿ ನಟಿಸಿಲು ಆಫರ್ ಬಂತು. ಕಿರುತೆರೆಯಲ್ಲಿ `ಚಿಟ್ಟೆ ಹೆಜ್ಜೆ',``ಅಂಬಾರಿ',`ಖುಷಿ', `ಓಂ ಶಕ್ತಿ ಓಂ ಶಾಂತಿ' ಸೀರಿಯಲ್‌ಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಉದಯ ಟಿವಿಯಲ್ಲಿ ಪ್ರಸಾರವಾದ `ಸೂಪರ್ ಕಬ್ಬಡ್ಡಿ' ರಿಯಾಲಿಟಿ ಶೋನಲ್ಲಿ ಕೂಡ ಭಾಗಿಯಾಗಿದ್ದರು.


    Read More
    • ರಾಂಚಿ ಸಿನಿಮಾ ಟೀಸರ್
    • ನಾಚಿಕೆ ಇನ್ನೇಕೆ ಲಿರಿಕಲ್ ಸಾಂಗ್-ರಾಂಚಿ
    • ಅರ್ಧಂಬರ್ಧ ಪ್ರೇಮಕಥೆ ಟ್ರೇಲರ್
    • ಹುಚ್ಚುಮನಸ ಹುಡುಗಿ ಲಿರಿಕಲ್ ಸಾಂಗ್-ಅರ್ಧಂಬರ್ಧ ಪ್ರೇಮಕ�..
    • ಅರ್ಧಂಬರ್ಧ ಪ್ರೇಮಕಥೆ ಟೀಸರ್
    • ರಾಂಚಿ ಸಿನಿಮಾದ ಟ್ರೇಲರ್
    ದಿವ್ಯಾ ಉರುಡುಗ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X