Celebs»Dr Rajkumar
  ಡಾ.ರಾಜಕುಮಾರ್

  ಡಾ.ರಾಜಕುಮಾರ್

  Singer/Actor
  Born : 24 Apr 1929
  ನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ... ReadMore
  Famous For

  ನಟಸಾರ್ವಭೌಮ ಡಾ. ರಾಜ್‌ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು.

  ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು. ೨೦೦೦ನೇ...

  Read More
  ಡಾ.ರಾಜಕುಮಾರ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X