ಡಾ.ರಾಜ್ಕುಮಾರ್
Singer/Actor
Born : 24 Apr 1929
ನಟಸಾರ್ವಭೌಮ ಡಾ. ರಾಜ್ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ...
ReadMore
Famous For
ನಟಸಾರ್ವಭೌಮ ಡಾ. ರಾಜ್ಕುಮಾರ್ ಇವರು ಜನಿಸಿದ್ದು ಏಪ್ರಿಲ್ 24, 1929ರಲ್ಲಿ. ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕ ಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ.ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ.
ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು...
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ಡಾ.ರಾಜ್ಕುಮಾರ್ ಕಾಮೆಂಟ್ಸ್