X
ಡ್ರೋನ್ ಪ್ರತಾಪ್

ಡ್ರೋನ್ ಪ್ರತಾಪ್ ಜೀವನ ಚರಿತ್ರೆ

ಡ್ರೋನ್ ಪ್ರತಾಪ್ ಈ ಹಿಂದೆ ಡ್ರೋನ್ ವಿಚಾರವಾಗಿ ಕರ್ನಾಟಕ ಮಾತ್ರವಲ್ಲದೇ ಭಾರತಾದ್ಯಂತ ಜನಪ್ರಿಯರಾಗಿದ್ದರು. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸುದ್ದಿಯಾಗಿದ್ದ ವ್ಯಕ್ತಿ. ಇವರು ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದವರು. ಮಳವಳ್ಳಿ ಪಟ್ಟಣದ ರೋಟರಿ ಶಾಲೆಯಲ್ಲಿ 10ನೇ ತರಗತಿಯರೆಗೂ ಓದಿದ ಪ್ರತಾಪ್, ಮೈಸೂರಿನ ಭಾರತೀನಗರದ ಜೀ ಮಾದೇಗೌಎ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ಮುಗಿಸಿದರು. ನಂತರ ಜೆಎಸ್‌ಎಸ್ ಕಾಲೇಜಿನಲ್ಲಿ ಬಿಎಸ್‌ಸಿ ಶಿಕ್ಷಣ ಪಡೆದಿದ್ದಾರೆ. 

ಡ್ರೋನ್ ಪ್ರತಾಪ್ 2017ರಲ್ಲಿ ಜಪಾನ್‌ನ ಟೋಕಿಯೋದಲ್ಲಿ ನಡೆದ ಅಂತರಾಷ್ಟ್ರೀಯ ಡ್ರೋನ್ ಪ್ರದರ್ಶನದಲ್ಲಿ ತಾವೇ ತಯಾರಿಸಿರುವ ಡ್‌ರೋನ್ ಪ್ರದರ್ಶಿಸಿದ್ದೆ. ನೂರಕ್ಕೂ ಹೆಚ್ಚು ದೇಶಗಳ ಪ್ರತಿಭಾನ್ವಿತರು ಭಾಗವಹಿಸಿದ್ದ ಆ ಸ್ಪರ್ಧೆಯಲ್ಲಿ ನನಗೆ ಗೋಲ್ಡ್ ಮೆಡಲ್ ದೊರಕಿತ್ತು ಎಂದು ಕನ್ನಡಿಗರಿಗೆ ಸುಳ್ಳು ಹೇಳಿರುವ ಆರೋಪವನ್ನು ಎದುರಿಸುತ್ತಿದ್ದಾರೆ.  

 ಬಿಗ್‌ಬಾಸ್‌: ಬಿಗ್‌ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ. 
 
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+