twitter
    Celebs»Dwarakish

    ದ್ವಾರಕೀಶ್

    Actor/Producer/Director
    Born : 19 Aug 1942
    Birth Place : Mysore
    ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ... ReadMore
    Famous For
    ದ್ವಾರಕೀಶ್ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ. ಇವರು 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ಶಾರದ ವಿಲಾಸ್ & ಬನುಮ್ಯ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಇವರು, ಫ್ರೌಡಶಿಕ್ಷಣದ ನಂತರ ಸಿಪಿಸಿ ಪಾಕಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದರು. ನಂತರ ತಮ್ಮ ಸಹೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಆರಂಭಿಸಿದರು. 1963ರಲ್ಲಿ ವ್ಯಾಪಾರ ಬಿಟ್ಟು ನಟನೆಯತ್ತ ಮುಖ ಮಾಡಿದರು.  


    ಸಿನಿಜೀವನ
    1964ರಲ್ಲಿ ವೀರ ಸಂಕಲ್ಪ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದರು. ಒಂದು ಕಾಲದಲ್ಲಿ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ...
    Read More
    ದ್ವಾರಕೀಶ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X