X
ಗಗನ್ ಚಿನ್ನಪ್ಪ

ಗಗನ್ ಚಿನ್ನಪ್ಪ ಜೀವನ ಚರಿತ್ರೆ

ಗಗನ್ ಚಿನ್ನಪ್ಪ ಕನ್ನಡ ಕಿರುತೆರೆಯ ಜನಪ್ರಿಯ ನಟ. ಮೂಲತಃ ಕೊಡಗಿನವರಾದ ಇವರು, ಆಟೋಮೊಬೈಲ್ ಇಂಡಸ್ಟ್ರಿಯಲ್ಲಿ ಮಾರ್ಕೆಟಿಂಗ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷ ಜರ್ಮನಿ ಮತ್ತು ಓಮನ್‌ನಲ್ಲಿ ಕೆಲಸ ಮಾಡಿದ್ದರು. ಮುಂದೆ ಭಾರತಕ್ಕೆ ಮರಳಿದ ಗಗನ್, ಐಟಿ ಕಂಪೆನಿಯೊಂದರಲ್ಲಿ ಕೆಲಸ ಗಿಟ್ಟಿಸಿಕೊಂಡರು.

ಕಿರುತೆರೆ ಪ್ರವೇಶ
ಬಾಲ್ಯದಿಂದಲೂ ನಟನಾಗಬೇಕು, ಬಣ್ಣದ ಲೋಕದಲ್ಲಿ ಮಿಂಚಬೇಕು ಎಂಬ ಕನಸು ಕಂಡಿದ್ದ ಇವರು, ತಮ್ಮ ಅಫೀಸ್ ಕೆಲಸದ ನಡುವೆ ಬಿಡುವು ಸಿಕ್ಕಾಗ ಆಡಿಶಶ್‌ಗಳಿಗೆ ಹೋಗುತ್ತಿದ್ದರು. 'ಮಂಗಳಗೌರಿ ಮದುವೆ' ಧಾರಾವಾಹಿಯ ಆಡಿಶನ್‌ಗೆ ಹೋದ ಗಗನ್ ಚಿನ್ನಪ್ಪ ಆಯ್ಕೆಯೂ ಆದರು. ಈ ಧಾರಾವಾಹಿಯಲ್ಲಿ ರಾಜೀವನ ಪಾತ್ರದ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.  ತೆಲುಗು ಧಾರಾವಾಹಿಗಳಲ್ಲೂ ಅಭಿನಯಿಸಿರುವ ಇವರು, ಸದ್ಯ ಜೀ ಕನ್ನಡ ವಾಹಿಯ ಸೀತಾರಾಮ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. 

ಸಿನಿಮಾ
ಸಿನಿಮಾ ಅಂದರೆ ತುಂಬಾ ಇಷ್ಟಪಡುವ ಗಗನ್, ಅಲೆಗ್ಸಾಂಡರ್ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದಾರೆ.

ಬಿಗ್‌ಬಾಸ್ 
ಗಗನ್ ಚಿನ್ನಪ್ಪ ಅವರು ಕಿಚ್ಚ ಸುದೀಪ್ ನಿರೂಪಣೆ ಬಿಗ್‌ಬಾಸ್ ಕನ್ನಡ ಮಿನಿ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು. 



Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+