ಗಾನವಿ ಲಕ್ಷ್ಮಣ
Actress
Born : 04 Jul 1992
Birth Place : Chikmagalur
ಗಾನವಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಕನ್ನಡ ಕಿರುತೆರೆಯಲ್ಲಿ ಜಾನಕಿ ಎಂದೇ ಪ್ರಸಿದ್ಧರಾಗಿರುವ ಗಾನವಿ ಮೂಲತಃ ಚಿಕ್ಕಮಗಳೂರಿನವರು. ಚಿಕ್ಕಮಗಳೂರಿನ ಕಾಫಿ ಪ್ಲಾಂಟರ್ಸ್ ಕುಟುಂಬದಲ್ಲಿ ಜನಿಸಿದ ಗಾನವಿಗೆ ನಟನೆಗಿಂತ ನೃತ್ಯದಲ್ಲಿ ಸಾಕಷ್ಟು ಆಸಕ್ತಿಯಿತ್ತು. ಸೈಕಾಲಜಿ...
ReadMore
Famous For
ಗಾನವಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಕನ್ನಡ ಕಿರುತೆರೆಯಲ್ಲಿ ಜಾನಕಿ ಎಂದೇ ಪ್ರಸಿದ್ಧರಾಗಿರುವ ಗಾನವಿ ಮೂಲತಃ ಚಿಕ್ಕಮಗಳೂರಿನವರು. ಚಿಕ್ಕಮಗಳೂರಿನ ಕಾಫಿ ಪ್ಲಾಂಟರ್ಸ್ ಕುಟುಂಬದಲ್ಲಿ ಜನಿಸಿದ ಗಾನವಿಗೆ ನಟನೆಗಿಂತ ನೃತ್ಯದಲ್ಲಿ ಸಾಕಷ್ಟು ಆಸಕ್ತಿಯಿತ್ತು. ಸೈಕಾಲಜಿ ಮತ್ತು ಕ್ರಿಮಿನಾಲಜಿಯಲ್ಲಿ ಪದವಿ ಪಡೆದಿದ್ದ ಗಾನವಿಗೆ ಮೊದಮೊದಲು ನಟನೆ ಬಗ್ಗೆ ಸ್ವಲ್ಪ ಭಯವಿತ್ತು. ವಿವೇಕ್ ವಿಜಯಕುಮಾರ್ ತರಬೇತಿಯಲ್ಲಿ ರಂಗಭೂಮಿ ಸೇರಿದ ಇವರು ಬಿ.ಜಯಶ್ರೀ ಮುಂತಾದ ಹಿರಿಯ ಕಲಾವಿದರ ಜೊತೆ ಕೆಲಸ ಮಾಡಿದ್ದಾರೆ.
ಕಿರುತೆರೆಯಲ್ಲಿ ಹಲವು ಅವಕಾಶಗಳು ಬಂದರೂ ಸೂಕ್ತ ಪಾತ್ರಕ್ಕಾಗಿ ಕಾಯುತ್ತಿದ್ದ ಗಾನವಿ `ಟಿ.ಎನ್.ಸೀತಾರಾಮರ' ಕರೆ ಬಂದಾಗ ನಟಿಸಲು ಒಪ್ಪಿ ಆಡಿಷನ್ ನೀಡಿದರು. ಆಡಿಷನ್ನಲ್ಲಿ ಆಯ್ಕೆಯಾಗಿ `ಮಗಳು ಜಾನಕಿ' ಮೂಲಕ ಕರ್ನಾಟಕ...
-
ರವಿಚಂದ್ರನ್ ಸಿನಿಮಾದ 'ದ ಜಡ್ಜ್ಮೆಂಟ್' ಶೂಟಿಂಗ್ ಫಿನಿಶ್: ಲೀಗಲ್ ಥ್ರಿಲ್ಲರ್ ಚಿತ್ರಕ್ಕೆ ಕ್ರೇಜಿಸ್ಟಾರ್ ಟಚ್
-
ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
-
ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
-
ಯಾರನ್ನು ಯಾರು ಕಾಪಿ ಮಾಡುತ್ತಿದ್ದಾರೆ? ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
-
"ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
-
'ಕೂಲಿ' ಕನ್ನಡ ಟೀಸರ್ನಲ್ಲಿ ರಜನಿ ಧ್ವನಿ ಇಲ್ಲ; ಕಾಟಚಾರಕ್ಕೆ ರಿಲೀಸ್ ಆಗುತ್ತಾ 171ನೇ ಸಿನಿಮಾ?
ಗಾನವಿ ಲಕ್ಷ್ಮಣ ಕಾಮೆಂಟ್ಸ್