twitter
    Celebs»Gaurish Akki

    ಗೌರೀಶ್ ಅಕ್ಕಿ

    Director/Actor/Actress
    ಗೌರೀಶ್ ಅಕ್ಕಿ ಕನ್ನಡದ ಪ್ರಸಿದ್ಧ ನಿರೂಪಕ, ಚಿತ್ರನಟ ಮತ್ತು ನಿರ್ದೇಶಕ. ಕೊಪ್ಪಳದಲ್ಲಿ ಜನಿಸಿದ ಇವರು ಮಾಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಮಾಧ್ಯಮ ಜಗತ್ತಿನ ಸೆಳೆತದಿಂದಾಗಿ ಹೈದರಾಬಾದಿನಲ್ಲಿ ಈಟಿವಿ ಕನ್ನಡ ಚಾನಲ್‌ಗೆ ಸೇರಿದರು. 2005ರಲ್ಲಿ `ಟಿವಿ೯... ReadMore
    Famous For

    ಗೌರೀಶ್ ಅಕ್ಕಿ ಕನ್ನಡದ ಪ್ರಸಿದ್ಧ ನಿರೂಪಕ, ಚಿತ್ರನಟ ಮತ್ತು ನಿರ್ದೇಶಕ. ಕೊಪ್ಪಳದಲ್ಲಿ ಜನಿಸಿದ ಇವರು ಮಾಹಾರಾಣಿ ಅಮ್ಮಣ್ಣಿ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಮಾಧ್ಯಮ ಜಗತ್ತಿನ ಸೆಳೆತದಿಂದಾಗಿ ಹೈದರಾಬಾದಿನಲ್ಲಿ ಈಟಿವಿ ಕನ್ನಡ ಚಾನಲ್‌ಗೆ ಸೇರಿದರು. 2005ರಲ್ಲಿ `ಟಿವಿ೯ ಕನ್ನಡ ವಾಹಿನಿ ಸೇರಿ 5 ವರ್ಷಗಳ ಕಾಲ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದರು. ನಂತರ `ಸುವರ್ಣ ನ್ಯೂಸ್' ಮತ್ತು `ಸುದ್ದಿ' ಚಾನೆಲ್‌ನಲ್ಲಿಯೂ ಕೆಲಸ ಮಾಡಿದ್ದಾರೆ. 


    2016ರಲ್ಲಿ ಇವರು `ಸಿನಿಮಾ ಮೈ ಡಾರ್ಲಿಂಗ್' ಎಂಬ ಚಿತ್ರದ ಕಥೆ ಬರೆದು ನಿರ್ದೇಶಿಸಿದರು. ಚಾರ್ಮಿನಾರ್, ಲೂಸಿಯಾ, ಸಿಪಾಯಿ, 3000 ಮುಂತಾದ ಚಿತ್ರಗಳಲ್ಲಿ ಗೌರೀಶ್ ಅಕ್ಕಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಪತ್ರಿಕೋದ್ಯಮಕ್ಕೆ...

    Read More
    • ಅನಾವರಣ ಸಿನಿಮಾ ಟ್ರೇಲರ್
    ಗೌರೀಶ್ ಅಕ್ಕಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X