Celeb News
-
'ಫಸ್ಟ್ ರ್ಯಾಂಕ್ ರಾಜು' ಖ್ಯಾತಿಯ ನಟ ಗುರುನಂದನ್ ಅಭಿನಯಿಸಲು ಒಪ್ಪಿಕೊಂಡಿರುವ ಹೊಸ ಸಿನಿಮಾ 'ಸ್ಮೈಲ್ ಪ್ಲೀಸ್' ಗೆ ನಿರ್ಮಾಪಕ ಕೆ.ಮಂಜು ಬಂಡವಾಳ ಹಾಕುತ್ತಿದ್ದಾರೆ ಅಂತ ನಾವೇ ನಿಮಗೆ ಹೇಳಿದ್ವಿ. ಸಂಭಾಷಣೆಕಾರ ರಘು ಸಮರ್ಥ್ ಆಕ್ಷನ್ ಕಟ್ ಹೇಳಲು ತಯಾರಾಗಿರುವ 'ಸ್ಮೈಲ್ ಪ್ಲೀಸ್' ಚಿತ್ರ ಸೆಟ್ಟೇರಲು ಕೆಲವೇ ದಿನಗಳು ಮಾತ್ರ ಬಾಕಿ. ಮಾರ್ಚ್ ತಿಂಗಳಿನಲ್ಲಿ..
ಸಂಬಂಧಿತ ಸುದ್ದಿ