twitter
    Celebs»Girija Lokesh

    ಗಿರಿಜಾ ಲೋಕೇಶ್

    Actress/Actor
    ಗಿರಿಜಾ ಲೋಕೇಶ್ ಕನ್ನಡ ಚಿತ್ರರಂಗದ ಕಲಾತ್ಮಕ ನಟಿ ಮತ್ತು ರಂಗಭೂಮಿ ಕಲಾವಿದೆ. ಕನ್ನಡ ಚಿತ್ರರಂಗದ ಅಚ್ಚಳಿಯದ ನಟ ಲೋಕೇಶ್ ರವರ ಧರ್ಮಪತ್ನಿ. ಕನ್ನಡ ಚಿತ್ರರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಸೃಜನ್ ಲೋಕೇಶ್ ಇವರ ಮಗ. ಪುತ್ರಿ ಪೂಜಾ ಲೋಕೇಶ್ ಕೂಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ... ReadMore
    Famous For
    ಗಿರಿಜಾ ಲೋಕೇಶ್ ಕನ್ನಡ ಚಿತ್ರರಂಗದ ಕಲಾತ್ಮಕ ನಟಿ ಮತ್ತು ರಂಗಭೂಮಿ ಕಲಾವಿದೆ. ಕನ್ನಡ ಚಿತ್ರರಂಗದ ಅಚ್ಚಳಿಯದ ನಟ ಲೋಕೇಶ್ ರವರ ಧರ್ಮಪತ್ನಿ. ಕನ್ನಡ ಚಿತ್ರರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಸೃಜನ್ ಲೋಕೇಶ್ ಇವರ ಮಗ. ಪುತ್ರಿ ಪೂಜಾ ಲೋಕೇಶ್ ಕೂಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ.

    ಭರತನಾಟ್ಯದಲ್ಲಿ ಪರಿಣಿತಿ ಪಡೆದ ಇವರು ಹದಿನಾಲ್ಕನೇ ವಯಸ್ಸಿನಲ್ಲಿ ರಂಗಭೂಮಿ ಪ್ರವೇಶಿಸಿದರು. ಇವರು ನಟಿಸಿದ ಮೊದಲ ನಾಟಕ `ಸಾಮ್ರಾಟ್ ಅಶೋಕ್ ಕುಮಾರ್'. ಈ ಸಮಯದಲ್ಲೇ ನಟ ಲೋಕೇಶ್ ಅವರ ಪರಿಚಯವಾಯಿತು. ಹಲವು ಭಾಷೆಗಳಲ್ಲಿ ಸಾವಿರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಇವರು ನಟಿಸಿದ ಮೊದಲ ನಾಟಕ `ಮಾಡಿ ಮಡಿದವರು' ಎಂಬ ಸಾಮಾಜಿಕ ನಾಟಕ. ಸಾಕಷ್ಟು ನಾಟಕಗಳಲ್ಲಿ ಜೊತೆಯಾಗಿ ನಟಿಸುತ್ತಿದ್ದ ಲೋಕೇಶರ ಜೊತೆ ಪ್ರೇಮಾಂಕುರವಾಗಿ ನಂತರ ಈ ಜೋಡಿ ಮದುವೆಯಾಯಿತು. ಮದುವೆಯಾದ ರಾತ್ರಿಯೇ `ಕಾಕನಕೋಟೆ'...
    Read More
    • ತತ್ಸಮ ತದ್ಭವ ಸಿನಿಮಾ ಟ್ರೈಲರ್
    • ರಿದಂ ಸಿನಿಮಾ ಟೀಸರ್
    • ಮಾರ್ಟಿನ್ ಸಿನಿಮಾ ಟೀಸರ್
    ಗಿರಿಜಾ ಲೋಕೇಶ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X