X
ಹೋಮ್ » ಸೆಲಬ್ರಿಟಿಗಳು » ಗೌತಮಿ ಜಾದವ್
ಗೌತಮಿ ಜಾದವ್

ಗೌತಮಿ ಜಾದವ್

Actress
ಜೀವನ ಚರಿತ್ರೆ :  ಗೌತಮಿ ಜಾಧವ್ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ನಟಿ. ಇವರು 1993ರ ಆಗಸ್ಟ್ 22ರಂದು  ಬೆಂಗಳೂರಿನಲ್ಲಿ ಜನಿಸಿದರು. ಇವರ ಪತಿ ಅಭಿಷೇಕ್ ಕಾಸರಗೋಡ್ ಕನ್ನಡ ಚಿತ್ರರಂಗ ಖ್ಯಾತ ಛಾಯಾಗ್ರಾಹಕ. ಸಿನಿಮಾರಂಗ  ಗೌತಮಿ ಜಾಧವ್ 2018ರಲ್ಲಿ ತೆರೆಕಂಡ ಕಿನಾರೆ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಆನಂತರ ಆದ್ಯ ಚಿತ್ರದಲ್ಲಿ ಅಭಿನಯಿಸಿದರು. ಕೆಲ ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಕಿರುತೆರೆ  2020ರಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಆರಂಭವಾದ 'ಸತ್ಯ' ಸೀರಿಯಲ್ ಮೂಲಕ ಗೌತಮಿ ಜಾದವ್ ಕನ್ನಡ ಕಿರುತೆರೆ ಕಾಲಿಟ್ಟರು. ಈ ಧಾರಾವಾಹಿಯಲ್ಲಿ ಟಾಮ್ ಬಾಯ್ ಪಾತ್ರದ ಮೂಲಕ ವೀಕ್ಷಕರ ಮನಗೆದ್ದರು.   ಬಿಗ್‌ಬಾಸ್: ಗೌತಮಿ ಜಾದವ್ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ 4ನೇ   ಸ್ಪರ್ಧಿಯಾಗಿ ಎಂಟ್ರಿಕೊಟ್ಟಿದ್ದಾರೆ.    
ಮುಂದೆ ಓದಿ

ಗೌತಮಿ ಜಾದವ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ದೇವರಾಜ್ ಪೂಜಾರಿ 28 Sep 2018
as Actress
ವಿನೋದ್ ಕುಮಾರ್ J 11 Dec 2015

ಗೌತಮಿ ಜಾದವ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಗೌತಮಿ ಜಾದವ್

ಹೆಸರು ಗೌತಮಿ ಜಾದವ್
ಹುಟ್ಟಿದ ದಿನ 22 Aug 1993
ವಯಸ್ಸು 33
ಹುಟ್ಟಿದ ಸ್ಥಳ ಬೆಂಗಳೂರು
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಗೌತಮಿ ಜಾದವ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+