X
ಗೌತಮಿ ಗೌಡ

ಗೌತಮಿ ಗೌಡ

Actress
ಜೀವನ ಚರಿತ್ರೆ :  ಗೌತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟಿ. ಚಿ.ಸೌ ಸಾವಿತ್ರಿ ಧಾರವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಇವರು, ನಂತರ ತಾಯವ್ವ, ಚೆಲುವಿ, ಚೆಲಿಸುವ ಮೋಡಗಳು ಸೇರಿದಂತೆ ಹಲವು ಧಾರವಾಹಿಗಳಲ್ಲಿ ನಟಿಸಿದ್ದಾರೆ. ಗೌತಮಿ ಇತ್ತೀಚೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಭಾಗ್ಯಲಕ್ಷ್ಮೀ' ಧಾರವಾಹಿಯಲ್ಲಿ ಶ್ರೇಷ್ಠ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ ಸೀರಿಯಲ್‌ನಿಂದ ಹೊರಬಂದಿದ್ದರು.  ಸಿನಿಮಾ ಗೌತಮಿ ಧಾರವಾಹಿ ಮಾತ್ರವಲ್ಲದೇ ಕೆಲ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಮಾತುಕತೆ, ದಿ ಪ್ಲ್ಯಾನ್, ಮಳೆ, ಜೆಸ್ಸಿ, ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾಗಳಲ್ಲಿ ಫೋಷಕ ಪಾತ್ರ ನಿರ್ವಹಿಸಿದ್ದಾರೆ.     ಮದುವೆ: ಇವರು 2018ರ ಆಗಸ್ಟ್ 17ರಂದು ಬೆಂಗಳೂರಿನ ಜೆಪಿ ನಗರದಲ್ಲಿರುವ ತಿರುಮಲಗಿರಿ ಶ್ರೀಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದಂತೆ ಜಾರ್ಜ್ ಕ್ರಿಸ್ಟಿ ಎಂಬುವವರನ್ನು ಮದುವೆಯಾದರು. ಆಗಸ್ಟ್ 18ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 
ಮುಂದೆ ಓದಿ

ಗೌತಮಿ ಗೌಡ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ಗಾಲಿ ಲಕ್ಕಿ 08 Jul 2016
ಕೆ.ಎಸ್. ರವಿಕುಮಾರ್ 12 Aug 2016
ಕೀರ್ತೀ 27 Nov 2015

ಗೌತಮಿ ಗೌಡ: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಗೌತಮಿ ಗೌಡ

ಹೆಸರು ಗೌತಮಿ ಗೌಡ
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಗೌತಮಿ ಗೌಡ ಆಸ್ತಿ

ಆಸ್ತಿ

ಗೌತಮಿ ಗೌಡ ಫೋಟೋಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+