twitter
    Celebs»Greeshma Sridhar»Biography

    ಗ್ರೀಷ್ಮಾ ಶ್ರೀಧರ್ ಜೀವನಚರಿತ್ರೆ

    ಗ್ರೀಷ್ಮಾ ಶ್ರೀಧರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ ಮತ್ತು ಮಾಡೆಲ್. ಇವರು ವಿಜಯ್ ರಾಘವೇಂದ್ರ ರ ಮಾಲ್ಗುಡಿ ಡೇಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು.

    1996 ಜುಲೈ 14 ರಂದು ಬೆಂಗಳೂರಿನಲ್ಲಿ ಜನಿಸಿದರು. ಶ್ರೀ ಭಗವಾನ್ ಮಹಾವೀರ ಜೈನ್ ಮತ್ತು ಕ್ರೈಸ್ತ್ ಕಾಲೇಜಿನಲ್ಲಿ ವಿಧ್ಯಾಭ್ಯಾಸವನ್ನು ಮುಗಿಸಿದರು.

     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X