CelebsbredcrumbHarish Rai
    ಹರೀಶ್ ರೈ

    ಹರೀಶ್ ರೈ

    Actor
    ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರೈ. ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ 'ಓಂ' ಚಿತ್ರದಲ್ಲಿನ ಭೂಗತ ಪಾತಕಿ 'ರಾಯ್' ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ... ReadMore
    Famous For

    ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರೈ. ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ 'ಓಂ' ಚಿತ್ರದಲ್ಲಿನ ಭೂಗತ ಪಾತಕಿ 'ರಾಯ್' ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.

    ಇತ್ತೀಚಿಗೆ ತೆರೆಕಂಡ 'ಬೆಂಗಳೂರು ಅಂಡರ್ ವರ್ಲ್ಡ್' ಚಿತ್ರದಲ್ಲಿಯೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ ಮತ್ತು ತಮಿಳು ಕಿರುತೆರೆಯಲ್ಲಿಯೂ ಅಭಿನಯಿಸಿದ್ದಾರೆ.

    Read More
    ಹರೀಶ್ ರೈ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X