Celebs»Harish Roy
  ಹರೀಶ್ ರಾಯ್

  ಹರೀಶ್ ರಾಯ್

  Actor
  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್. ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ 'ಓಂ' ಚಿತ್ರದಲ್ಲಿನ ಭೂಗತ ಪಾತಕಿ 'ರಾಯ್' ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ... ReadMore
  Famous For

  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್. ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ 'ಓಂ' ಚಿತ್ರದಲ್ಲಿನ ಭೂಗತ ಪಾತಕಿ 'ರಾಯ್' ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ.

  ಹರೀಶ್ ರಾಯ್  ಬೆಂಗಳೂರು ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ,  ಭೂಗತ, ನನ್ನ ಕನಸಿನ ಹೂವೆ,  ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ ೧ ಹಾಗೂ ಕೆಜಿಎಫ್​​ ಚಾಪ್ಟರ್ ೨ರಲ್ಲಿ ಅಭಿನಯಿಸಿದ್ದಾರೆ.  ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಪ್ರೀತಿಯ ಚಾಚಾ ಆಗಿ...

  Read More
  ಹರೀಶ್ ರಾಯ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X