twitter
    Celebs»HD Kumaraswamy

    ಹೆಚ್.ಡಿ.ಕುಮಾರಸ್ವಾಮಿ

    Producer
    Born : 16 Dec 1959
    Birth Place : Haradanahalli, Karnataka,
    ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಜನಪ್ರಿಯ ರಾಜಕಾರಣಿ ಮತ್ತು ಚಿತ್ರ ನಿರ್ಮಾಪಕ. ನಿರ್ಮಾಪಕ ಮಾತ್ರವಲ್ಲದೇ ಚಿತ್ರಗಳ ವಿತರಕ ಮತ್ತು ಪ್ರದರ್ಶಕರೂ ಆಗಿದ್ದರು. ಇವರು ತಮ್ಮ ಬ್ಯಾನರ್ ಆದ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಸೂರ್ಯವಂಶ, ಪ್ರೇಮೋತ್ಸವ, ಗಲಾಟೆ ಅಳಿಯಂದ್ರು,... ReadMore
    Famous For
    ಹೆಚ್.ಡಿ.ಕುಮಾರಸ್ವಾಮಿ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಜನಪ್ರಿಯ ರಾಜಕಾರಣಿ ಮತ್ತು ಚಿತ್ರ ನಿರ್ಮಾಪಕ. ನಿರ್ಮಾಪಕ ಮಾತ್ರವಲ್ಲದೇ ಚಿತ್ರಗಳ ವಿತರಕ ಮತ್ತು ಪ್ರದರ್ಶಕರೂ ಆಗಿದ್ದರು. ಇವರು ತಮ್ಮ ಬ್ಯಾನರ್ ಆದ ಚೆನ್ನಾಂಬಿಕಾ ಫಿಲ್ಮ್ಸ್ ಅಡಿಯಲ್ಲಿ ಸೂರ್ಯವಂಶ, ಪ್ರೇಮೋತ್ಸವ, ಗಲಾಟೆ ಅಳಿಯಂದ್ರು, ಜಿತೇಂದ್ರ, ಚಂದ್ರ ಚಕೋರಿ, ಜಾಗ್ವಾರ್, ಸೀತಾರಾಮ ಕಲ್ಯಾಣ ಚಿತ್ರಗಳನ್ನು ನಿರ್ಮಿಸಿದ್ದಾರೆ.

    ಇವರು ಹಾಸನ ಜಿಲ್ಲೆಯ ಹೊಳೇನರಸಿಪುರ ತಾಲೂಕಿನ ಹರದನಹಳ್ಳಿಯಲ್ಲಿ ಜನಿಸಿದರು. ಹೈಸ್ಕೂಲ್ ವಿದ್ಯಾಭ್ಯಾಸವನ್ನು ಬೆಂಗಳೂರಿನ ಎಮ್.ಇ.ಎಸ್ ವಿದ್ಯಾಸಂಸ್ಥೆಯಲ್ಲಿ ಮುಗಿಸಿ ಬೆಂಗಳೂರಿನ ಜಯನಗರದಲ್ಲಿರುವ ವಿಜಯ ಕಾಲೇಜ್ ನಲ್ಲಿ ಪಿಯುಸಿಯನ್ನು ಮುಗಿಸಿದರು. ನ್ಯಾಷನಲ್ ಕಾಲೇಜ್ ನಲ್ಲಿ ಬಿಎಸ್ಸಿ ಪದವಿಯನ್ನು ಪಡೆದುಕೊಂಡಿರುವ ಇವರು...
    Read More
    ಹೆಚ್.ಡಿ.ಕುಮಾರಸ್ವಾಮಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X