twitter
    Celebs»Huccha Venkat

    ಹುಚ್ಚ ವೆಂಕಟ್

    Actor/Director/Producer
    Birth Place : Bangalore, Karnataka.
    ಹುಚ್ಚ ವೆಂಕಟ್ ಎಂಬ ಹೆಸರಿನಿಂದಲೇ ಖ್ಯಾತಿ ಪಡೆದ ವೆಂಕಟರಮಣ್ ಲಕ್ಷ್ಮಣ್ ಕನ್ನಡ ಚಿತ್ರರಂಗದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಗಾಯಕರಾಗಿದ್ದಾರೆ. ಇವರು ಜನಿಸಿದ್ದು ಸೆಪ್ಟೆಂಬರ್  19, ನಂದು ಬೆಂಗಳೂರಿನಲ್ಲಿ. ಇವರ ತಂದೆ ಎಮ್.ಲಕ್ಷ್ಮಣ್ ತಾಯಿ ಗೌರಮ್ಮ.  ಇವರು ಡಿಪ್ಲಮೋ ಇನ್ ಸಿವಿಲ್ ಇಂಜಿನಿಯರ್ ಕೋರ್ಸ್... ReadMore
    Famous For

    ಹುಚ್ಚ ವೆಂಕಟ್ ಎಂಬ ಹೆಸರಿನಿಂದಲೇ ಖ್ಯಾತಿ ಪಡೆದ ವೆಂಕಟರಮಣ್ ಲಕ್ಷ್ಮಣ್ ಕನ್ನಡ ಚಿತ್ರರಂಗದ ನಟ, ನಿರ್ದೇಶಕ, ನಿರ್ಮಾಪಕ ಮತ್ತು ಗಾಯಕರಾಗಿದ್ದಾರೆ. ಇವರು ಜನಿಸಿದ್ದು ಸೆಪ್ಟೆಂಬರ್  19, ನಂದು ಬೆಂಗಳೂರಿನಲ್ಲಿ. ಇವರ ತಂದೆ ಎಮ್.ಲಕ್ಷ್ಮಣ್ ತಾಯಿ ಗೌರಮ್ಮ.  ಇವರು ಡಿಪ್ಲಮೋ ಇನ್ ಸಿವಿಲ್ ಇಂಜಿನಿಯರ್ ಕೋರ್ಸ್ ನ್ನು ಅರ್ದಕ್ಕೆ ನಿಲ್ಲಿಸಿದ್ದಾರೆ. ಇವರು ಕನ್ನಡ ಬಿಗ್ ಬಾಸ್ ಶೋ ಮುಖಾಂತರ ಎಲ್ಲರಿಗೂ ಚಿರಪರಿಚಿತರಾದರು.

    2005 ರಲ್ಲಿ ತೆರೆಕಂಡಿರುವ "ಮೆಂಟಲ್ ಮಂಜ" ಕನ್ನಡ ಚಿತ್ರದಲ್ಲಿ ಮೊದಲ ಬಾರಿಗೆ ಸಹಾಯಪಾತ್ರದಲ್ಲಿ ಕಾಣಿಸಿಕೊಂಡು ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡರು. ನಂತರ ಇವರು ಕೆಲವು ಕನ್ನಡ ಸಿನಿಮಾಗಳಗೆ ತಮ್ಮದೆಯಾದ ಧ್ವನಿಯನ್ನು ನೀಡಿ ಸೈ ಎನಿಸಿಕೊಂಡಿದ್ದಾರೆ. ಇವರು ನಾಯಕ, ನಿರ್ದೇಶಕ, ನಿರ್ಮಾಪಕ, ಹಿನ್ನಲೆ ಗಾಯಕರಾಗಿ ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿದ್ದಾರೆ.

    ವಿಶಿಷ್ಟ ರೀತಿಯಲ್ಲಿ ವರ್ತಿಸುವ ಈ...

    Read More
    ಹುಚ್ಚ ವೆಂಕಟ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X