twitter
    Celebs»Jayamala»News
    Celeb News
    • ಕನ್ನಡಿಗರ ಹೆಮ್ಮೆಯ ಕಣ್ಮಣಿ ಡಾ.ರಾಜ್ ಕುಮಾರ್ ಅವರ ಸೂಪರ್ ಹಿಟ್ ಸಿನಿಮಾ 'ಬಬ್ರುವಾಹನ' ಡಾ.ರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತ ಏಪ್ರಿಲ್ 22 ರಂದು ಆಧುನೀಕೃತಗೊಂಡು ರೀ-ರಿಲೀಸ್ ಆಗಿತ್ತು. ಬೆಂಗಳೂರಿನ ಅನುಪಮ, ನವರಂಗ್ ಮತ್ತು ಉಮಾ ಚಿತ್ರಮಂದಿರಗಳಲ್ಲಿ ಈಗಲೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ 'ಬಬ್ರುವಾಹನ' ಸಿನಿಮಾ ಇದೀಗ ವಿದೇಶಕ್ಕೆ ಹಾರಲು..
    • ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಕಟ್ಟಾ ಅಭಿಮಾನಿಗಳಿಗೆ ಒಂದು ಸಂತಸದ ಸುದ್ದಿ ಇದೆ. ಕನ್ನಡದ ಕ್ಲಾಸಿಕ್ ಚಿತ್ರ, ವರನಟ ಡಾ.ರಾಜ್ ಅವರು ಫೇಮಸ್ ಆಗುವಲ್ಲಿ ಯಶಸ್ವಿಯಾದ ಚಿತ್ರ 'ಬಬ್ರುವಾಹನ' ಮತ್ತೆ ರೀ ರಿಲೀಸ್ ಆಗುತ್ತಿದೆ. ಹೌದು ಇದೇ ತಿಂಗಳು ಏಪ್ರಿಲ್ 22 ರಂದು ಡಾ.ರಾಜ್ ಅವರ ಐತಿಹಾಸಿಕ ಕಥೆಯಾಧರಿತ 'ಬಬ್ರುವಾಹನ' ಸಿನಿಮಾ ಟೆಕ್ನಿಕಲಿ ಅಪ್ ಗ್ರೇಡ್
    • ಇತ್ತೀಚೆಗೆ ಚಲನಚಿತ್ರ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡ ಗಣ್ಯರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಏಪ್ರಿಲ್ 6ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರು ಮಿಲ್ಲರ್ಸ್ ರಸ್ತೆಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದೆ. ಡಾ. ರಾಜ್‌ಕುಮಾರ್ ಅವರ ಸಮಗ್ರ ಚರಿತ್ರೆ ಗ್ರಂಥಕ್ಕೆ "ಸ್ವರ್ಣ ಕಮಲ" ಪ್ರಶಸ್ತಿ ಪಡೆದ ದೊಡ್ಡ ಹುಲ್ಲೂರು..
    • ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಮಂತ್ರಾಲಯ, ಚಲನಚಿತ್ರೋತ್ಸವ ನಿರ್ದೇಶನಾಲಯ, ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 17ರಿಂದ 20ರವರೆಗೆ ಬೆಂಗಳೂರಿನಲ್ಲಿ 'ಭಾರತೀಯ ಪನೋರಮಾ ಚಲನ ಚಿತ್ರೋತ್ಸವವನ್ನು ಏರ್ಪಡಿಸಲಾಗಿದೆ. ಪನೋರಮಾ ಚಲನಚಿತ್ರೋತ್ಸವದ ಉದ್ಫಾಟನಾ ಸಮಾರಂಭವು..
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X