twitter
    Celebs»Jayanthi

    ಜಯಂತಿ

    (aka) ಅಭಿನಯ ಶಾರದ,
    Actress
    Born : 11 Oct 1950
    ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. 1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸದ ಜಯಂತಿಯ ಮೂಲಹೆಸರು... ReadMore
    Famous For

    ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ. ಕನ್ನಡ,ತೆಲಗು,ತಮಿಳು,ಮಲಯಾಳಂ,ಹಿಂದಿ ಮತ್ತು ಮರಾಠಿ ಭಾಷೆಗಳೆಲ್ಲ ಸೇರಿ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

    1950 ರಲ್ಲಿ ಕರ್ನಾಟಕದ ಬಳ್ಳಾರಿಯಲ್ಲಿ ಜನಿಸದ ಜಯಂತಿಯ ಮೂಲಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‌ನಲ್ಲಿ ಬೆಳೆದರು.

    ಜಯಂತಿಯ...

    Read More
    ಜಯಂತಿ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X